ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಕಾಣಿಯೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಮ್ ದೇವರಾಜ್ ಸೇವಾ ನಿವೃತ್ತಿ

Published

on

ಕಾಣಿಯೂರು ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಶ್ರೀ ಎಂ ದೇವರಾಜ್ ಅವರು ನಿವೃತ್ತಿಗೊಂಡಿದ್ದು ಅವರ ಬೀಳ್ಕೊಡುಗೆ ಸಮಾರಂಭವು ಇವತ್ತು ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ ಗಂಟೆ 11 ಕ್ಕೆ ನಡೆಯಿತು.






ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀ ವಿಶ್ವನಾಥ ಕೆಳಗಿನಕೇರಿ ಕೊಪ್ಪ ಉಪಾಧ್ಯಕ್ಷರಾದ ಶ್ರೀಮತಿ ಗಂಗಮ್ಮ ಗುಜ್ಜರ್ಮೆ,ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು , ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶ್ರೀ ಗಣೇಶ್ ಕೆ ಎಸ್ ಉದನಡ್ಕ, ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ರಘು ಬಿ ಎನ್, ಬ್ಯಾಂಕ್ ಆಫ್ ಬರೋಡ ಕಾಣಿಯೂರು ಶಾಖೆಯ ಶಾಖಾ ವ್ಯವಸ್ಥಾಪಕರಾದ ಅತೀಥ್ ರೈ ಮತ್ತು ಪಂಚಾಯತ್ಸದಸ್ಯರುಗಳು, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರು, ನಿರ್ದೇಶಕರುಗಳು ಪಂಚಾಯತ್ ಸಿಬ್ಬಂದಿಗಳು,ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version