ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
10 months agoon
By
Akkare Newsಬೆಂಗಳೂರು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರ ಓಡಾಟಕ್ಕೆ ಹೊಚ್ಚ ಹೊಸ ಟೊಯೊಟಾ ಫಾರ್ಚುನರ್ ಎಸ್‌ಯುವಿಯನ್ನು ನೀಡಲಾಗಿದೆ. ಸಚಿವಾಲಯದಿಂದ ಈ ಕಾರನ್ನು ಒದಗಿಸಲಾಗಿದೆ. ಕಪ್ಪು ಬಣ್ಣದ ಎಸ್‌ಯುವಿಯು ಗಂಡಭೇರುಂಡ ಲಾಂಛನವನ್ನು ಪಡೆದಿದೆ. ಜೊತೆಗೆ ವಿಶೇಷ ವಿನ್ಯಾಸವನ್ನು ಹೊಂದಿದೆ.ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ನೂತನ ಟೊಯೊಟಾ ಫಾರ್ಚುನರ್ ಫುಲ್-ಸೈಜ್ ಎಸ್‌ಯುವಿ, ರೂ.33.44 ರಿಂದ 51.44 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ.
ಲೆಜೆಂಡರ್, ಸ್ಟ್ಯಾಂಡರ್ಡ್, ಜಿಆರ್-ಎಸ್ ರೂಪಾಂತರದ ಆಯ್ಕೆಯಲ್ಲಿ ಸಿಗಲಿದೆ. ಆದರೆ, ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರಿಗೆ ನೀಡಿರುವ ಕಾರಿನ ರೂಪಾಂತರದ ಬಗ್ಗೆ ಮಾಹಿತಿಯಿಲ್ಲ.ಈ ಟೊಯೊಟಾ ಫಾರ್ಚುನರ್ ಪ್ಲಾಟಿನಂ ವೈಟ್ ಪರ್ಲ್, ಸ್ಪಾರ್ಕ್ಲಿಂಗ್ ಬ್ಲ್ಯಾಕ್ ಕ್ರಿಸ್ಟಲ್ ಶೈನ್, ಫ್ಯಾಂಟಮ್ ಬ್ರೌನ್ ಸೇರಿದಂತೆ 7 – ಮೊನೊಟೋನ್ ಬಣ್ಣಗಳೊಂದಿಗೆ ಸಿಗಲಿದ್ದು, ವಿನ್ಯಾಸದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದೆ. ಜೊತೆಗೆ 7 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಲಭ್ಯವಿದೆ. 2WD (ಟೂ ವೀಲ್ ಡ್ರೈವ್) ಮತ್ತು 4WD (ಫೋರ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದೆ.
ಟೊಯೊಟಾ ಫಾರ್ಚುನರ್ ಎಸ್‌ಯುವಿ, ಪೆಟ್ರೋಲ್ ಹಾಗೂ ಡೀಸೆಲ್ ಪವರ್ ಟ್ರೇನ್ ಆಯ್ಕೆಯಲ್ಲಿ ಸಿಗಲಿದ್ದು, ಇದರ 2.7 – ಲೀಟರ್ ಪೆಟ್ರೋಲ್ ಎಂಜಿನ್ 166 ಪಿಎಸ್ ಗರಿಷ್ಠ ಪವರ್ (ಶಕ್ತಿ) 245 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 5 – ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ದೊರೆಯುತ್ತದೆ.ಮತ್ತೊಂದು, 2.8 – ಲೀಟರ್ ಟರ್ಬೊ ಡೀಸೆಲ್ ಎಂಜಿನ್ 204 ಪಿಎಸ್ ಪವರ್ ಮತ್ತು 500 ಎನ್ಎಂ ಪೀಕ್ ಟಾರ್ಕ್ ಅನ್ನು ಹೊರಹಾಕುತ್ತದೆ.
6 – ಸ್ವೀಡ್ ಮ್ಯಾನುವಲ್/ 6 – ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ. ಮೈಲೇಜ್ ವಿಚಾರಕ್ಕೆ ಬರುವುದಾದರೆ, 10.0 ಕೆಎಂಪಿಎಲ್ ಇಂಧನ ದಕ್ಷತೆಯನ್ನು ಹೊಂದಿದೆ.ಈ ಕಾರು ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 8 – ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕನೆಕ್ಟ್ದ್ ಕಾರ್ ಟೆಕ್, 6 – ಸ್ಪೀಕರ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಚಾರ್ಜರ್, ಕಿಕ್-ಟು-ಓಪನ್ ಪವರ್ಡ್ ಟೈಲ್‌ಗೇಟ್, ಡುಯಲ್-ಜೋನ್ ಎಸಿ ಹಾಗೂ ಕ್ರೂಸ್ ಕಂಟ್ರೋಲ್ ಅನ್ನು ಪಡೆದಿದೆಟೊಯೊಟಾ ಫಾರ್ಚುನರ್ ಎಸ್‌ಯುವಿಯು ಅತ್ಯುತ್ತಮ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಗ್ಲೋಬಲ್ ಎನ್‌ಸಿಎಪಿಯಿಂದ 4 ಸ್ಟಾರ್ ರೇಟಿಂಗ್ ಹೊಂದಿದೆ.
7 – ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್)ನಂತಹ ಸೇಫ್ಟಿ ಫೀಚರ್ಸ್ ಪಡೆದಿದೆ. ಈ ಕಾರಿಗೆ ಎಂಜಿ ಗ್ಲೋಸ್ಟರ್, ಜೀಪ್ ಮೆರಿಡಿಯನ್, ಸ್ಕೋಡಾ ಕೊಡಿಯಾಕ್ ಪ್ರಬಲ ಎದುರಾಳಿಯಾಗಿವೆ.