ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಭಜನೆ ವಿದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನಲ್ಲಿಗೆ ಕೊಂಡೊಯ್ಯುವುದೇ ಭಜನೆ: ವಿಜಯ ಸರಸ್ವತಿPublished
10 months agoon
By
Akkare Newsಪುತ್ತೂರು: ಮುಂಡೂರು ಗ್ರಾಮದ ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಮಾ.9 ರಂದು ನಡೆಯಲಿರುವ ವರ್ಷಾವಧಿ ಜಾತ್ರೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೂಡಂಬೈಲು ರವಿ ಶೆಟ್ಟಿ ನೇಸರ ಕಂಪ, ಅಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ ಹಾಗೂ ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಕಣ್ಣಾರ್ನೂಜಿ ಆಯ್ಕೆಯಾಗಿದ್ದಾರೆ.
ದೇವಳದ ವಠಾರದಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಉಪಾಧ್ಯಕ್ಷರಾಗಿ ಜಯಪ್ರಸಾದ ಅಂಬಟ, ಉಮೇಶ್ ಗೌಡ ಗುತ್ತಿನಪಾಲು, ಶೇಷಪ್ಪ ಶೆಟ್ಟಿ ಪೊನೋಣಿ, ಗಣೇಶ್ ಗೌಡ ಪಜಿಮಣ್ಣು, ಉಮೇಶ್ ಅಂಬಟ, ಧನಂಜಯ ಕುಲಾಲ್ ಮುಂಡೂರು, ಗೌರವ ಸಲಹೆಗಾರರಾಗಿ ಭಾಸ್ಕರ ಆಚಾರ್ ಹಿಂದಾರು, ಮುರಳೀಧರ ಭಟ್ ಬಂಗಾರಡ್ಕ, ವೆಂಕಟೇಶ್ ಅಯ್ಯಂಗಾರ್ ಹಿಂದಾರು, ಪ್ರಸನ್ನ ಭಟ್ ಪಂಚವಟಿ, ಸುಧೀರ್ ಶೆಟ್ಟಿ ನೇಸರ ಕಂಪ, ಬಾಲಕೃಷ್ಣ ಕಣ್ಣಾರಾಯ ಬನಾರಿ, ಹೆಗ್ಗಪ್ಪ ರೈ ಪೊನೋಣಿ, ವಿಠಲ ಭಟ್ ನೀರೋಡಿ, ಶ್ರೀರಂಗ ಶಾಸ್ತ್ರೀ ಮಣಿಲ, ಶ್ರೀಕಾಂತ್ ಆಚಾರ್ ಹಿಂದಾರು, ಅಶೋಕ್ ಕುಮಾರ್ ಪುತ್ತಿಲ, ರಘುನಾಥ ಶೆಟ್ಟಿ ಪೊನೋಣಿ, ಜಯಪ್ರಕಾಶ್ ರೈ ಚೆಲ್ಯಡ್ಕ, ಶಿವರಾಮ ಅಡವ ಪೊನೋಣಿ, ಗುಲಾಬಿ ಎನ್ ಶೆಟ್ಟಿ ಕಂಪ, ಸತೀಶ್ ಶೆಟ್ಟಿ ಪೊನೋಣಿ, ಎಂ.ಡಿ ಬಾಲಕೃಷ್ಣ ಪಜಿಮಣ್ಣು, ಉದಯ ಕುಮಾರ್ ಪಜಿಮಣ್ಣು, ಬಾಲಕೃಷ್ಣ ಶೆಟ್ಟಿ ಪಟ್ಟಿ ಅವರನ್ನು ಆಯ್ಕೆ ಮಾಡಲಾಯಿತು.
ಸದಸ್ಯರಾಗಿ ಸದಾಶಿವ ಶೆಟ್ಟಿ ಪಟ್ಟಿ, ರಾಮಣ್ಣ ಗೌಡ ತೌಡಿಂಜ, ಬಾಲಕೃಷ್ಣ ಶೆಟ್ಟಿ ಪಂಜಳ, ದುಗ್ಗಪ್ಪ ಅಜಿಲ ಕಡ್ಯ, ಭವಾನಿ ಪಜಿಮಣ್ಣು, ಸೇಸಪ್ಪ ಶೆಟ್ಟಿ ಪೊನೋಣಿ, ಪ್ರಸಾದ್ ರೈ ಪಟ್ಟಿ, ಪ್ರಧಾನ ಅರ್ಚಕ ನಾಗೇಶ್ ಕುದ್ರೆತ್ತಾಯ ಮತ್ತು ಪ್ರಸಾದ್ ಬೈಪಡಿತ್ತಾಯ ಆಯ್ಕೆಯಾಗಿದ್ದಾರೆ.