ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
2 years agoon
By
Akkare News
ಪುತ್ತೂರು: ಬಾರಿಸು ಕನ್ನಡ ಡಿಂಡಿಮ ಬಳಗದ ಸದಸ್ಯ, ಅಡಿಕೆ ವ್ಯಾಪಾರಿ ಕರುಣಾಕರ ರೈ ಬಾಲ್ಗೊಟ್ಟುಗುತ್ತು(60) ನಿಧನರಾಗಿದ್ದಾರೆ.ಕಳೆದ ರಾತ್ರಿ ಮನೆಯಲ್ಲಿ ಸ್ನಾನ ಮುಗಿಸಿ ಕುಳಿತಿದ್ದ ವೇಳೆ ದೇಹಾರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ತಕ್ಷಣ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಹೃದಯಾಘಾತಕ್ಕೆ ಒಳಗಾಗಿದ್ದ ಕರುಣಾಕರ ರೈ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಧ್ಯಾಹ್ನದ ವೇಳೆ ಅವರು ಇಹಲೋಕ ತ್ಯಜಿಸಿದ್ದಾರೆ. ಮೃತರು ಪತ್ನಿ ನಿರತ ಕೆ ರೈ, ಗುಜರಾತ್ ನಲ್ಲಿ ಉದ್ಯೋಗದಲ್ಲಿರುವ ಪುತ್ರಿ ನಿರೀಕ್ಷಾ ರೈ, ಪುತ್ರ ಖ್ಯಾತ ಹಾಡುಗಾರ ನಿಶಾನ್ ರೈ ಮಠಂತಬೆಟ್ಟು,ಮಠಂತಬೆಟ್ಟು
ಮುರಳೀಧರ ರೈ. ಮತ್ತು ನಿರಂಜನ್ ರೈ ಯವರ ಬಾವ ಸೇರಿದಂತೆ ಅಪಾರ ಬಂಧುಬಳಗನ್ನು ಅಗಲಿದ್ದಾರೆ.