ಫೆ.17- 24: ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ವಾರ್ಷಿಕ ಜಾತ್ರಾ ಮಹೋತ್ಸವ

ಪುತ್ತೂರು: ಹುತ್ತಕ್ಕೆ ಪೂಜೆ ಸಲ್ಲಿಸುವ ಕ್ಷೇತ್ರ ಎಂದೇ ಪ್ರಸಿದ್ಧಿಯಾದ ಕೊಳ್ತಿಗೆ ಗ್ರಾಮದ ಪಾಲ್ತಾಡು ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ಫೆ.17 ರಿಂದ ಫೆ.24 ರ ತನಕ ವಿವಿಧ ವೈದಿಕ, ಧಾರ್ಮಿಕ, ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ ಎಂದು ಶ್ರೀ ಕ್ಷೇತ್ರದ ಆಡಳಿತ ಮೊಕ್ತಸರ ಸಂತೋಷ್ ಕುಮಾರ್ ರೈ ನಳಿಲು ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು ಒಂದು ಸಾವಿರ ವರ್ಷಗಳ ಇತಿಹಾಸ ಇರುವ ದೇವಸ್ಥಾನದ ಆರಂಭದಲ್ಲಿ ಮುಳಿಹುಲ್ಲಿನಿಂದ … Continue reading ಫೆ.17- 24: ನಳಿಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ವಾರ್ಷಿಕ ಜಾತ್ರಾ ಮಹೋತ್ಸವ