ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಆತ್ರೇಯ ಮಲ್ಟಿಸ್ಲೆಷಲಿಟಿ ಕ್ಲಿನಿಕ್ ಪುತ್ತೂರುವತಿಯಿಂದ : ಉಚಿತ ಗುದಾಗತ ರೋಗಗಳ ತಪಾಸಣಾ ಶಿಬಿರ (ಪೈಲ್ಸ್, ಫಿಷರ್, ಫಿಸ್ತುಲ)Published
10 months agoon
By
Akkare Newsಪುತ್ತೂರು: ಫೆಬ್ರವರಿ 18ನೇ ಆದಿತ್ಯವಾರ ಸಮಯ ಮಧ್ಯಾಹ್ನ 2pm ರಿಂದ 5pm ಪೈಲ್ಸ್, ಫಿಷರ್, ಫಿಸ್ತುಲ ಮುಂತಾದ ಗುದ ಸಂಬಂಧಿ ರೋಗಗಳು, ಮಲಬದ್ಧತೆ, ಗುದದ್ವಾರದಲ್ಲಿ ಊತ, ನೋವು, ಕೀವು, ತುರಿಕೆ, ರಕ್ತಸ್ರಾವ ಮುಂತಾದ ಲಕ್ಷಣಗಳು ಕಾಣಿಸಿದರೆ ನಿರ್ಲಕ್ಷಿಸದೇ ಕೂಡಲೇ ತಪಾಸಣೆ ಮಾಡಿಕೊಂಡು ಮುಂದೆ ಆಗುವ ಅನೇಕ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಬಹುದು. ಹಾಗಾಗಿ ನಮ್ಮ ಆತ್ರೇಯ ಮಲ್ಟಿಸ್ಪೆಷಲಿಟಿ ಕ್ಲಿನಿಕ್ ನಲ್ಲಿ ಉಚಿತವಾಗಿ ಶಲ್ಯ ತಂತ್ರ ವಿಭಾಗದ ತಜ್ಞ ವೈದ್ಯರ ತಪಾಸಣೆ, ಸಲಹೆ ಮತ್ತು ಸಂದರ್ಶನವನ್ನು ಆಯೋಜಿಸಲಾಗಿದೆ.
ಅಗತ್ಯವಿದ್ದಲ್ಲಿ ಶಸ್ತ್ರಕ್ರಿಯೆಗೆ ಒಳಪಡದೆ ಆಯುರ್ವೇದೀಯ ಕ್ಷಾರ ಕರ್ಮವನ್ನು ಅತ್ಯಂತ ರಿಯಾಯಿತಿ ದರದಲ್ಲಿ ಮಾಡಲಾಗುವುದು. ಇದರ ಪ್ರಯೋಜನೆಯನ್ನು ಸಾರ್ವಜನಿಕರು ಪಡೆದುಕೊಳ್ಳಲು ಶನಿವಾರ 17ನೇ ತಾರೀಕಿನ ಒಳಗೆ ಮುಂಚಿತವಾಗಿ ಅಪ್ಪೋಯಿಂಟ್ಮೆಂಟ್ ಪಡೆದುಕೊಳ್ಳಬೇಕಾಗಿ ಆತ್ರೇಯ ಮಲ್ಟಿಸ್ಪೆಷಲಿಟಿ ಕ್ಲಿನಿಕ್ ನ ಚೀಫ್ ಫಿಸಿಷಿಯನ್ ಮತ್ತು ಆಯುರ್ವೇದ ತಜ್ಞರು ಡಾ ಸುಜಯ್ ತಂತ್ರಿ, ಕೆಮ್ಮಿಂಜೆ ಇವರು ತಿಳಿಸಿರುತ್ತಾರೆ.
ವಿ.ಸೂ- ಶಲ್ಯ ತಂತ್ರ ವಿಭಾಗದ ತಜ್ಞ ವೈದ್ಯರು ಪ್ರತೀ ಆದಿತ್ಯವಾರ ಸಂಜೆ 3.30ರಿಂದ 5.30ರ ವರೆಗೆ ಲಭ್ಯರಿರುತ್ತಾರೆ (ಅಪ್ಪೋಯಿಂಟ್ಮೆಂಟ್ ಪಡೆದುಕೊಳ್ಳಬೇಕು).
ಡಾ ಸುಜಯ್ ತಂತ್ರಿ, ಕೆಮ್ಮಿಂಜೆ
B.A.M.S., M.D., FCCAP
ಚೀಫ್ ಫಿಸಿಷಿಯನ್ ಮತ್ತು ಆಯುರ್ವೇದ ತಜ್ಞರು
9036156242/9844638242