ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ತಾಲೂಕು ಯುವ ಬಂಟರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ • ಅಧ್ಯಕ್ಷರಾಗಿ ಡಾ. ಹರ್ಷಕುಮಾರ್ ರೈ ಮಾಡಾವು ಆಯ್ಕೆಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
10 months agoon
By
Akkare Newsಪುತ್ತೂರು: ತಾಲೂಕು ಯುವ ಬಂಟರ ಸಂಘದ ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಡಾ. ಹರ್ಷಕುಮಾರ್ ರೈ ಮಾಡಾವು, ಪ್ರಧಾನ ಕಾರ್ಯದರ್ಶಿಗಳಾಗಿ ರಂಜಿನಿ ಶೆಟ್ಟಿ ಹಾಗೂ ಪ್ರಜ್ವಲ್ ರೈ ಸೊರಕೆ ಆಯ್ಕೆಗೊಂಡಿದ್ದಾರೆ.
ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಆಯ್ಕೆ ಮಾಡಲಾಗಿದ್ದು, ಸಂಘದ ಸಲಹೆಗಾರ ಚುನಾವಣಾಧಿಕಾರಿ ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ ಅವರ ನೇತೃತ್ವದಲ್ಲಿ ಮಾಡಲಾಯಿತು.ಖಜಾಂಚಿಯಾಗಿ ಶಿವ ಶ್ರೀರಂಜನ್ ರೈ ದೇರ್ಲ, ಜೊತೆ ಕಾರ್ಯದರ್ಶಿಯಾಗಿ ಶುಭಾ ರೈ, ಸಂಘಟನಾ ಸಂಚಾಲಕರಾಗಿ ಸಂದೇಶ್ ರೈ ಡಿ., ಧಾರ್ಮಿಕ ಸಂಚಾಲಕರಾಗಿ ಮನ್ಮಥ ಶೆಟ್ಟಿ, ಉಪಾಧ್ಯಕ್ಷರುಗಳಾಗಿ ನಿಹಾಲ್ ಪಿ ಶೆಟ್ಟಿ. ಸತೀಶ್ ಎನ್ ಶೆಟ್ಟಿ. ಜಿ. ಕೆ. ಕಾರ್ತಿಕ್ ರೈ ಅವರನ್ನು ಆಯ್ಕೆ ಮಾಡಲಾಯಿತು.
ಉಳಿದಂತೆ ನೆಟ್ಟಣಿಗೆ, ಮುದ್ದೂರು, ಕಡಬ, ಬೆಳಂದೂರು, ನೆಲ್ಯಾಡಿ ವಲಯಕ್ಕೆ ಹಾಗೂ 9 ಮಂದಿ ಸಂಘಟನಾ ಕಾರ್ಯದರ್ಶಿಗಳು, 9 ಮಂದಿ ಸಹಕಾರ್ಯದರ್ಶಿಗಳು (ಮಹಿಳೆಯರಿಗೆ ಮಾತ್ರ), ಹಾಗೂ 9 ಮಂದಿ ಸಂಚಾಲಕರನ್ನು ಹೊಸ ಸಮಿತಿ ಸಭೆಯಲ್ಲಿ ವಲಯವಾರು ಪ್ರಾತಿನಿಧ್ಯದನ್ವಯ ನೇಮಕ ಮಾಡಬೇಕಾಗಿದ್ದು, ಅದನ್ನು ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷರು ಮುಂದಿನ ದಿನಗಳಲ್ಲಿ ಮಾಡಲಿದ್ದಾರೆ.
ತಾಲೂಕು ಯುವ ಬಂಟರ ಸಂಘದ ನೂತನ ಅಧ್ಯಕ್ಷ, ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ತಾಲೂಕು ಬಂಟರ ಸೇವಾ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಗೊಟ್ಟು ಸಹಿತ ಸಂಘದ ಹಿರಿಯರು ನೂತನ ಪದಾಧಿಕಾರಿಗಳನ್ನು ಹೂ ಗುಚ್ಚ ನೀಡಿ ಗೌರವಿಸಿದರು.ಈ ಸಂದರ್ಭ ಬಂಟರ ಮಾತೃ ಸಂಘದ ಸಹಸಂಚಾಲಕ ಜಯಪ್ರಕಾಶ್ ರೈ, ತಾಲೂಕು ಬಂಟರ ಸಂಘದ ಕಾರ್ಯದರ್ಶಿ ರಮೇಶ್ ರೈ ಡಿಂಬ್ರಿ, ತಾಲೂಕು ಬಂಟರ ಸಂಘದ ಕೋಶಾಧಿಕಾರಿ ಕೃಷ್ಣಪ್ರಸಾದ್ ಆಳ್ವ, ಮಹಿಳಾ ಸಂಘದ ಮಾಜಿ ಕೋಶಾಧಿಕಾರಿ ವತ್ಸಲಾ ಪಿ ಶೆಟ್ಟಿ, ಗೌತಮ್ ರೈ ಸಾಂತ್ಯ, ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಯುವ ಬಂಟರ ಸಂಘದ ಸಂಚಾಲಕ ರವಿಪ್ರಸಾದ್ ಶೆಟ್ಟಿ, ರವಿಚಂದ್ರ ರೈ ಕುಂಬ್ರ, ಭಾಸ್ಕರ್ ರೈ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.