ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ಸಮಾವೇಶಕ್ಕೆ ಶಾಸಕ ಅಶೋಕ್ ರೈ ಹತ್ತು ಸಾವಿರಕ್ಕೂ ಮಿಕ್ಕಿ ಕಾರ್ಯಕರ್ತರೊಂದಿಗೆ ಬಿಗ್ ಎಂಟ್ರಿPublished
10 months agoon
By
Akkare Newsಪುತ್ತೂರು: ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ವಿದ್ಯಾಸಂಸ್ಥೆಯ ಆವರಣದಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ಕಾಂಗ್ರೆಸ್ ರಾಜ್ಯ ಸಮಾವೇಶಕ್ಕೆ ಪುತ್ತೂರಿನಿಂದ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಸಾವಿರಾರು ಮಂದಿ ತೆರಳಿ ಬಿಗ್ ಎಂಟ್ರಿ ಕೊಟ್ಟಿದ್ದಾರೆ.