ಇಂದಿನ ಕಾರ್ಯಕ್ರಮ ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ದಕ್ಷಿಣ ಕನ್ನಡ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶ ಮುಂಡೂರು-ಕೆಮ್ಮಿಂಜೆ ವಲಯ ಕಾಂಗ್ರೆಸ್ ನಿಂದ ನೂರಾರು ಕಾರ್ಯಕರ್ತರ ಬಾಗಿ ವಲಯ ಉಸ್ತುವಾರಿ ವಲಯ,ಬೂತ್ ಅಧ್ಯಕ್ಷರು ಪಂಚಾಯತ್ ಸದಸ್ಯರು ಬಾಗಿPublished
10 months agoon
By
Akkare Newsಫೆಬ್ರವರಿ 17: ಮುಂಬರುವ ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಕಾಂಗ್ರೆಸ್ ಪಕ್ಷದ ರಾಜ್ಯಮಟ್ಟದ ಸಮಾವೇಶ ಸಹ್ಯಾದ್ರಿ ಕಾಲೇಜ್ ಕ್ರೀಡಾಂಗಣದಲ್ಲಿ ಇಂದು ನಡೆಯಿತು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಯವರ ಸಾರಥ್ಯದಲ್ಲಿ ಮುಂಡೂರು ವಲಯ ಕಾಂಗ್ರೆಸ್ ವತಿಯಿಂದ ನೂರಾರು ಕಾರ್ಯಕರ್ತರು ಪಕ್ಷದ ಮುಖಂಡರು ಭಾಗಿಯಾಗಿ ಮಂಗಳೂರು ಸಮಾವೇಶದಲ್ಲಿ ಪಾಲ್ಗೊಂಡಿರುತ್ತಾರೆ ಆಗಮಿಸಿದ ಕಾರ್ಯಕರ್ತರಿಗೆ ಶಾಸಕ ಅಶೋಕ್ ಕುಮಾರ್ ರೈ ಇವರು ಅಭಿನಂದನೆ ಸಲ್ಲಿಸಿರುತ್ತಾರೆ.