Published
11 months agoon
By
Akkare Newsಈ ಸಂದರ್ಭದಲ್ಲಿ ಪೆರುವಾಜೆ ಗ್ರಾ.ಪಂ. ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಮುಕ್ಕೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ಪೆರುವಾಜೆ ಶ್ರೀ ಜಲದುರ್ಗಾದೇವಿ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಪೆರುವಾಜೆ, ಉಮೇಶ್ ಕೆಎಂಬಿ, ಕಾನಾವು ಕ್ಲಿನಿಕ್‍ನ ವೈದ್ಯ ಡಾ|ನರಸಿಂಹ ಶರ್ಮಾ ಕಾನಾವು, ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ನಳೀಲು ಬ್ರಹ್ಮಕಲಶ ಸಮಿತಿಯ ಪ್ರಚಾರ ಮತ್ತು ಮಾಧ್ಯಮ ಸಮಿತಿಯ ಸಹ ಸಂಚಾಲಕ ಪ್ರವೀಣ್ ಚೆನ್ನಾವರ, ಪ್ರಗತಿಪರ ಕೃಷಿಕರಾದ ಗೋಪಾಲಕೃಷ್ಣ ಭಟ್ ಮನವಳಿಕೆ, ಹೊನ್ನಪ್ಪ ಗೌಡ ಚಾಮುಂಡಿಮೂಲೆ, ಸತ್ಯಪ್ರಸಾದ್ ಕಂಡಿಪ್ಪಾಡಿ, ಪೆರುವಾಜೆ ಶ್ರೀ ಜಲದುರ್ಗಾದೇವಿ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯರಾದ ನಾರಾಯಣ ಕೊಂಡೆಪ್ಪಾಡಿ, ದೇವಕಿ ಪೂವಪ್ಪ ಪೂಜಾರಿ ಮುಕ್ಕೂರು, ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲದ ಅಧ್ಯಕ್ಷ ರಮೇಶ್ ಕಾನಾವು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ರವಿ ಕುಂಡಡ್ಕ, ಮುಕ್ಕೂರು ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಜಯಂತ ಕುಂಡಡ್ಕ, ಮುಕ್ಕೂರು ಭಕ್ತವೃಂದದ ಪುಟ್ಟಣ್ಣ ಗೌಡ ಅಡ್ಯತಕಂಡ, ಭಾಸ್ಕರ ಕುಂಡಡ್ಕ, ವಸಂತ ಕುಂಡಡ್ಕ, ಪುರಂದರ ಪಾಲ್ತಾಡು, ಪ್ರಸಾದ್ ನಾಯ್ಕ ಕುಂಡಡ್ಕ ಮೊದಲಾದವರು ಉಪಸ್ಥಿತರಿದ್ದರು.