ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
10 months agoon
By
Akkare Newsಮಾಣಿ : SKSSF ದ.ಕ. ಈಸ್ಟ್ ಜಿಲ್ಲಾ ಸಮಿತಿಯ ವಾರ್ಷಿಕ ಮಹಾಸಭೆ ದಿನಾಂಕ 14/2/2024 ಬುಧವಾರ ಬೆಳಿಗ್ಗೆ 10.30 ಕ್ಕೆ ಸರಿಯಾಗಿ ನೇರಳಕಟ್ಟೆಯ ಇಂಡಿಯನ್ ಆಡಿಟೋರಿಯಂನಲ್ಲಿ ಪ್ರೆಸಿಡೆಂಟ್ ಬಹು. ತಾಜುದ್ದೀನ್ ರಹ್ಮಾನಿ ಉಸ್ತಾದರ ಅಧ್ಯಕ್ಷ ತೆಯಲ್ಲಿ ಜರಗಿತು.
SKSSF ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಬಹು ಅನೀಸ್ ಕೌಸರಿ ಉಸ್ತಾದರು ಕಾರ್ಯಕ್ರಮ ಉದ್ಘಾಟಿಸಿದರು. ಕೊಡಾಜೆ ಖತೀಬರಾದ ಅಬ್ದುಲ್ ಅಝೀಝ್ ದಾರಿಮಿ ದುಆ ನೆರವೇರಿಸಿದರು. ನಂತರ ಪ್ರ.ಕಾರ್ಯದರ್ಶಿ ಹಾರಿಸ್ ಕೌಸರಿ ಉಸ್ತಾದರು ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದರು. ಬಳಿಕ ಇಝುದ್ದೀನ್ ನಿಝಾಮಿ ತರಬೇತಿ ಶಿಬಿರ ನಡೆಸಿಕೊಟ್ಟರು. ಚುನಾವಣಾಧಿಕಾರಿಗಳಾದ ಹಬೀಬ್ ಫೈಝಿಯವರ ನೇತೃತ್ವದಲ್ಲಿ SKSSF ದ. ಕ. ಈಸ್ಟ್ ಜಿಲ್ಲಾ ಸಮಿತಿಯ 2024-2026ರ ನೂತನ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಬಹು ಉಸ್ತಾದ್ ಮುಹಮ್ಮದ್ ನವವಿ ಮುಂಡೋಳೆ, ಪ್ರಧಾನ ಕಾರ್ಯದರ್ಶಿಯಾಗಿ ಬಹು ಉಸ್ತಾದ್ ಹಾರಿಸ್ ಕೌಸರಿ ಕೋಲ್ಪೆ, ಕೋಶಾಧಿಕಾರಿಯಾಗಿ ಜನಾಬ್ ಜಮಾಲ್ ಕೊಡಪದವು ಹಾಗು ವರ್ಕಿಂಗ್ ಕಾರ್ಯದರ್ಶಿ ಯಾಗಿ ಜನಾಬ್ ಯಾಸೀರ್ ಬೊಂಟ್ರಪಾಲ್ ಕಕ್ಕಿಂಜೆ ಆಯ್ಕೆಯಾದರು.
ಉಪಾಧ್ಯಕ್ಷರುಗಳಾಗಿ ಅಬ್ದುಲ್ ರಶೀದ್ ರಹ್ಮಾನಿ, ಜಮಾಲ್ ಕೆ ಎಸ್ ಬೆಳ್ಳಾರೆ, ಅಶ್ರಫ್ ಶೇಡಿಗುಂಡಿ, ಪಿ.ಎ. ಝಕರಿಯ್ಯ ಅಸ್ಲಮಿ ಹಾಗು ಸ್ವದಕತ್ತುಲ್ಲಾ ದಾರಿಮಿ, ಜೊತೆ ಕಾರ್ಯದರ್ಶಿಗಳಾಗಿ ಖಲೀಮುಲ್ಲಾಹ್ ಕಡಬ, ಅಶ್ರಫ್ ಮುಕ್ವೆ ಹಾಗು ಸಿದ್ದೀಕ್ ಅಡ್ಕ ಸುಳ್ಯ, ಆರ್ಗನೈಸಿಂಗ್ ಕಾರ್ಯದರ್ಶಿಗಳಾಗಿ ಯಾಸಿರ್ ಕೌಸರಿ, ಜಬ್ಬಾರ್ ಅಸ್ಲಮಿ, ಅಹ್ಮದ್ ನಿಝಾರ್ ಮುಸ್ಲಿಯಾರ್
ಹಾಗೂ 10 ಕಾರ್ಯಕಾರಿ ಸಮಿತಿಯ ಸದಸ್ಯರನ್ನು ಆರಿಸಲಾಯಿತು.