ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಬಂಟ್ವಾಳ ತಾಲೂಕಿನ ಕಕ್ಕೆಪದವು ಶ್ರೀ ಕಡಂಜಿಲ್ತಾಯಿ ಕೊಡಮಣಿತ್ತಾಯಿ ಬ್ರಹ್ಮಬೈದರ್ಕಳ ದೈವಸ್ಥಾನ ವಾರ್ಷಿಕ ನೇಮೋತ್ಸವ: ಪದ್ಮರಾಜ್ ಭೇಟಿ

Published

on

ಬಂಟ್ವಾಳ ತಾಲೂಕಿನ ಕಕ್ಕೆ ಪದವು ಶ್ರೀ ಬ್ರಹ್ಮ ಬೈದರ್ಕಳ ದೇವಸ್ಥಾನದ ವಾರ್ಷಿಕ ನೇಮೋತ್ಸವ ಗೋಕರ್ನಾಥೇಶ್ವರ ದೇವಸ್ಥಾನದ ಪ್ರಧಾನ ಕಾರ್ಯದರ್ಶಿಗಳು ಬಿಲ್ಲವ ಮುಖಂಡರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಭೇಟಿ ನೀಡಿ ದೈವದ ಪ್ರಸಾದ ಸ್ವೀಕರಿಸಿದರು ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಿ.ರಮಾನಾಥ ರೈ ಯವರು ಉಪಸ್ಥಿತರಿದ್ದರು.






Continue Reading
Click to comment

Leave a Reply

Your email address will not be published. Required fields are marked *

Advertisement