Published
2 years agoon
By
Akkare News
ಉತ್ತರ ಪ್ರದೇಶ: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಪೊಲೀಸ್ ವಾಹನವನ್ನು ಬಳಕೆ ಮಾಡಿಕೊಂಡು ರೀಲ್ಸ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಯುವಶಾ ಮೋಯಾನಾ ಖಾನೋ ಏಕೆ ಬಂಧಿಯಾಗಿದ್ದಾನೆ ಎಂಬುದು ಸ್ಪಷ್ಟವಾಗಿಲ್ಲ.





ಇಂದಿರಾಪುರಂ ಪ್ರದೇಶದಲ್ಲಿ ಅಧಿಕಾರಿಗಳು ಟ್ರಾಫಿಕ್ ಕ್ಲಿಯರ್ ಮಾಡುವಲ್ಲಿ ನಿರತರಾಗಿದ್ದಾಗ ಮೊಯಿನ್ ಖಾನ್ ಪೊಲೀಸ್ ವಾಹನ ಬಳಸಿ ವೀಡಿಯೊ ಮಾಡಿದ್ದಾನೆ ಎಂದು ತಿಳಿದು ಬಂದಿದೆ.ಇಂದಿರಾಪುರಂನ ಕಣವಾಣಿ ಸೇತುವೆಯ ಬಳಿ ಟ್ರಾಫಿಕ್ ಜಾಮ್ ತೆರವುಗೊಳಿಸಲು ತೊಡಗಿದ್ದಾಗ, ಖಾಲಿ ಪೊಲೀಸ್ ವಾಹನವನ್ನು ಗಮನಿಸಿದ ಯುವಕ ರೀಲ್ ಮಾಡಿದ್ದು ವೀಡಿಯೊ ವ್ಯಾಪಕ ಗಮನ ಸೆಳೆದ ನಂತರ ಅಧಿಕಾರಿಗಳು ಕ್ರಮ ಕೈಗೊಂಡು ಯುವಕನನ್ನು ಬಂಧಿಸಿರುವುದಾಗಿ ತಿಳಿದು బందిదే