ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ
ವಾಹನ ತರಬೇತಿ ಪರೀಕ್ಷಾ ಮೈದಾನ ವಾಹನ ತರಬೇತಿ ಶಾಲೆಯ ಮುಖ್ಯಸ್ಥರಿಂದ ಶಾಸಕರ ಭೇಟಿ ಮನವಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಅಭಿನಂದನೆ ಸಲ್ಲಿಸಿದ ವಾಹನ ತರಬೇತಿ ಶಾಲೆಯ ಮುಖ್ಯಸ್ಥರುಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ
ಶ್ರೀ ಕ್ಷೇತ್ರ ಕಾಣಿಯೂರು ಕಾಣಿಯೂರು ಗ್ರಾಮ, ಕಡಬ,ನಾಗಶಿಲಾ ಪ್ರತಿಷ್ಠೆ, ರಕೇಶ್ವರಿ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ ಆಮಂತ್ರಣಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗ್ರಾಮ ಸುಭಿಕ್ಷ ಕಾರ್ಯಕ್ರಮದ ಅಂಗವಾಗಿ ನೆಟ್ಲಾ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ "ಸೀಯಾಳ ಅಭಿಷೇಕ"ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಂಗಳೂರು : ಸುರತ್ಕಲ್ NITK ಸ್ಟ್ರಾಂಗ್ ರೂಂ ಸೇರಿದ ಅಭ್ಯರ್ಥಿಗಳ ಭವಿಷ್ಯಕ್ಕೆ ಬಿಗಿ ಭದ್ರತೆ..!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆ ರಾಜಕೀಯ ಪಕ್ಷಗಳಿಗೆ ಬೂತ್ ತೆರೆಯಲು ಹೊಸ ನಿಯಮ.ಪುತ್ತೂರು ಚುನಾವಣಾ ಅಧಿಕಾರಿ. ಇಲ್ಲಿದೆ ಫುಲ್ ಡೀಟೇಲ್ಸ್ 👇ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕುದ್ಮಾರು ಕೆಡೆಂಜಿಗುತ್ತು ಧರ್ಮ ಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ, ಶ್ರೀ ಮದ್ಭಾಗವತ ಸಪ್ತಾಹಕ್ಕೆ ಚಾಲನೆಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕ ಕಲ್ಯಾಣಾರ್ಥವಾಗಿ ನಾಳೆ ಏ.22 ಮಹಾಲಿಂಗೇಶ್ವರ ದೇವಸ್ಥಾನದಲ್ಲಿ "ಸೀಯಾಳಭಿಷೇಕ"ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕಾರ್ಪಾಡಿ ಸುಬ್ರಮಣ್ಯ ದೇವಸ್ಥಾನದ ಬ್ರಹ್ಮಕಲಶ , ತಾಲೂಕಿನ ವಿವಿದೆಡೆಯಿಂದ ಹರಿದು ಬಂದ ಹೊರೆಕಾಣಿಕೆ ,ಹೊರೆಕಾಣಿಕೆ ಮೆರವಣಿಗೆಯಲ್ಲಿ ಶಾಸಕ : ಅಶೋಕ್ ಕುಮಾರ್ ರೈPublished
5 months agoon
By
Akkare Newsಪುತ್ತೂರು: ದ ಕ ಹಾಗೂ ಉಡುಪಿ ಜಿಲ್ಲೆಯಲ್ಲಿ ಪಟ್ಟಾ ಕೃಷಿ ಭುಮಿಗೆ ಹೊಂದಿಕೊಂಡು ಸುಮಾರು ೯೦ ಮೀಟರ್ ತನ ಅಥವಾ ನಾಲ್ಕೂವರೆ ಸಂಕೋಲೆ ಜಾಗವನ್ನು ಕುಮ್ಕಿ ಎಂಬ ಕಾರಣಕ್ಕೆ ರೈತರಿಗೆ ಅಕ್ರಮ ಸಕ್ರಮದಲ್ಲಿ ಮಂಜೂರು ಮಾಡಲು ಸಾಧ್ಯವಾಗುತ್ತಿಲ್ಲ, ಈ ಜಾಗವನ್ನು ಅಕ್ರಮ ಸಕ್ರಮದಡಿ ಮಂಜೂರಾತಿ ಮಾಡಲು ಅವಕಾಶ ನೀಡುವಂತೆ ಅಧಿವೇಶನದಲ್ಲಿ ಶಾಸಕರಾದ ಅಶೋಕ್ ರೈ ಸರಕಾರವನ್ನು ಆಗ್ರಹಿಸಿದ್ದಾರೆ.
ಅಧಿವೇಶನದಲ್ಲಿ ಮಾತನಾಡಿದ ಶಾಶಕರು ದ ಕ ಹಾಗೂ ಉಡುಪಿ ಜಿಲ್ಲೆಯ ಕೃಷಿಕರು ತಮ್ಮ ಪಟ್ಟಾ ಜಾಗಕ್ಕೆ ಹೊಂದಿಕೊಂಡಿರುವ ಈ ಜಾಗದಲ್ಲಿ ಹಲವಾರು ವರ್ಷದಿಂದ ಕೃಷಿ ಮಾಡಿಕೊಂಡು ಬಂದಿದ್ದಾರೆ. ಈಗಾಗಲೇ ಈ ಜಾಗದಲ್ಲಿ ಕೃಷಿಯೂ ಇದೆ. ಈ ಜಾಗವನ್ನು ಅಕ್ರಮ ಸಕ್ರಮದಡಿ ಮಂಜೂರಾತಿ ಮಾಡಲು ಕಂದಾಯ ಇಲಾಖೆ ಒಪ್ಪುತ್ತಿಲ್ಲ. ವರ್ಗ ಜಾಗಕ್ಕೆ ತಾಗಿಕೊಂಡಿರುವ ಈ ಜಾಗವನ್ನು ಕುಮ್ಕಿ ಎಂದು ನಮೂದಾಗಿರುವ ಕಾರಣಕ್ಕೆ ಕೃಷಿಕರಿಗೆ ನೀಡಲು ಸಾಧ್ಯವಾಗುತ್ತಿಲ್ಲ.
ದಾಖಲೆಯಲ್ಲಿ ಎಲ್ಲೂ ಕುಮ್ಕಿ ಎಂದೂ ನಮೂದಿಸಿಲ್ಲ. ಸರಕಾರಿ ಜಾಗವೆಂದೇ ಈ ಜಾಗದ ದಾಖಲೆ ತೋರಿಸುತ್ತದೆ ಆದರೆ ಕಂದಾಯ ಅಧಿಕಾರಿಗಳು ವರ್ಗ ಜಾಗದಿಂದ ನಾಲ್ಕೂವರೆ ಸಂಕೋಲೆ ಕುಮ್ಕಿ ಜಾಗವಾಗಿದೆ ಎಂದು ಅಕ್ರಮ ಸಕ್ರಮಕ್ಕೆ ಕೃಷಿಕರು ಅರ್ಜಿ ಹಾಕಿದ್ದರೂ ಅದನ್ನು ತಿರಸ್ಕಾರ ಮಾಡುತ್ತಿದ್ದಾರೆ. ಸರಕಾರ ಈ ಬಗ್ಗೆ ಹೊಸ ಕಾನೂನನ್ನೇ ರೂಪಿಸಿ ಕುಮ್ಕಿ ಎಂದು ಕರೆಯಲ್ಪಡುವ ಜಾಗವನ್ನು ಅಕ್ರಮ ಸಕ್ರಮದಡಿ ಮಂಜೂರು ಮಾಡಲು ಅವಕಾಶ ಕಲ್ಪಿಸಬೇಕು ಎಂದು ಹೇಳಿದರು. ೧೯೯೮ ರಲ್ಲಿ ಕುಮ್ಕಿ ಭೂಮಿಯನ್ನು ಅಕ್ರಮ ಸಕ್ರಮದಡಿ ಮಂಜೂರಾತಿಗೆ ಅವಕಾಶ ನೀಡಲಾಗಿತ್ತು. ಸರಕಾರ ಈ ಬಗ್ಗೆ ವಿಶೇಷ ಗಮನಹರಿಸಬೇಕು ಎಂದು ಸಭೆಗೆ ತಿಳಿಸಿದರು.
ಈ ಬಗ್ಗೆ ಆಳವಾದ ಅಧ್ಯಯನ ಮಾಡಬೇಕಿದೆ: ಸಚಿವ ಕೃಷ್ಣ ಬೈರೇಗೌಡ
ಶಾಸಕರಾದ ಅಶೋಕ್ ರೈಯವರು ಹೇಳಿದ ವಿಚಾರದ ಬಗ್ಗೆ ನಾನು ಅಧ್ಯಯನ ನಡೆಸಬೇಕಿದೆ. ಈ ವಿಚಾರದಲ್ಲಿ ಸುಪ್ರಿಂಕೋರ್ಟು ತೀರ್ಪು ಏನಿದೆ ಎಂಬುದನ್ನು ತಿಳಿಯಬೇಕಿದೆ. ಕುಮ್ಕಿ ಭೂಮಿಯ ಬಗ್ಗೆ ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ತಕರಾರು ಇರುವ ಬಗ್ಗೆ ನಾನು ಜಿಲ್ಲೆಗೆ ಭೇಟಿ ನೀಡಿದಾಗ ಹಲವು ಮಂದಿ ಹೇಳಿದ್ದರು. ಕುಮ್ಕಿ ವಿಚಾರದಲ್ಲಿ ಆಳವಾದ ಅಧ್ಯಯನ ನಡೆಸಿ ನಾನು ಆ ಬಳಿಕ ನಿಮ್ಮ ಪ್ರಶ್ನೆಗೆ ಉತ್ತರ ನೀಡಲಿದ್ದೇನೆ. ನಿಮ್ಮ ಪ್ರಶ್ನೆ ಬಹಳ ಉತ್ತಮವಾಗಿಯೇ ಇದೆ ಅದನ್ನು ನಾನು ಪರಿಗಣಿಸಿದ್ದೇನೆ. ಶಾಸಕರು ನೀಡಿದ್ದ ಪ್ರಶ್ನೆಯಲ್ಲಿ ಕುಮ್ಕಿ ಶಬ್ದ ಇಲ್ಲದೇ ಇರುವ ಕಾರಣಕ್ಕೆ ನಾನು ಕುಮ್ಕಿ ವಿಚಾರದಲ್ಲಿ ವಿವರಣೆ ಪಡೆದುಕೊಂಡಿಲ್ಲ. ಈ ವಿಚಾರದಲ್ಲಿ ಏನು ಮಾಡಬಹುದು ಎಂಬುದನ್ನು ನಾನು ಶಾಸಕರಿಗೆ ತಿಳಿಸುತ್ತೇನೆ. ಕಾನೂನಿನ ಮೂಲಕ ಸಾಧ್ಯವಾಗುವುದಿದ್ದರೆ ಸರಕಾರದ ಜೊತೆ ಚರ್ಚೆ ನಡೆಸಿ ಸಮಸ್ಯೆಯನ್ನು ಇತ್ಯರ್ಥ ಪಡಿಸಲು ಯತ್ನ ಮಾಡುವುದಾಗಿ ಸಭೆಗೆ ತಿಳಿಸಿದರು.