ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಊರಿನ ಸುದ್ದಿಗಳು

ಕೋಟಿ-ಚೆನ್ನಯ ಸೇವಾ ಬ್ರಿಗೇಡ್ ಮಂಗಳೂರು ಇದರ ಆಶ್ರಯ ದಲ್ಲಿ “ಕೋಟಿ ಚೆನ್ನಯ ಟ್ರೋಫಿ 2024”

Published

on

ಪುತ್ತೂರು :ಫೆ19,ಕೋಟಿ ಚೆನ್ನಯ ಸೇವಾ ಬ್ರಿಗೇಡ್ ಮಂಗಳೂರು ಇದರ ಆಶ್ರಯದಲ್ಲಿ ಮನಪಾ ಸದಸ್ಯ ಕಿರಣ್‌ಕುಮಾರ್ ಕೋಡಿಕಲ್ ಸಾರಥ್ಯದಲ್ಲಿ ಉರ್ವ ಮೈದಾನದಲ್ಲಿ ನಡೆದ ರಾಜ್ಯಮಟ್ಟದ ಕೋಟಿ ಚೆನ್ನಯ ಟ್ರೋಫಿ -2024 ಹಗ್ಗಜಗ್ಗಾಟ ಸ್ಪರ್ಧೆ ಉದ್ಘಾಟನಾ ಸಮಾರಂಭದಲ್ಲಿ ಸಮಾಜ ಸೇವಕರು ಗೋಕರ್ನಾಥೇಶ್ವರ ದೇವಸ್ಥಾನದ ಕಾರ್ಯದರ್ಶಿಗಳು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಪಾಲ್ಗೊಂಡು ತಂಡಗಳಿಗೆ ಶುಭ ಹಾರೈಸಿದರು.





Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version