ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಭಜನೆ ವಿದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನಲ್ಲಿಗೆ ಕೊಂಡೊಯ್ಯುವುದೇ ಭಜನೆ: ವಿಜಯ ಸರಸ್ವತಿPublished
10 months agoon
By
Akkare Newsಪುತ್ತೂರು: ಸುಮಾರು 400 ವರ್ಷಗಳ ಇತಿಹಾಸ ಹೊಂದಿರುವ, ಶಾಂತಿ ಸೌಹಾರ್ದತೆಯ ಶ್ರದ್ದಾ ಕೇಂದ್ರ ಇರ್ದೆ-ಪಳ್ಳಿತ್ತಡ್ಕ’ ದರ್ಗಾ ಶರೀಫ್‌ನಲ್ಲಿ 48ನೇ ಉರೂಸ್ ಮುಬಾರಕ್ ಫೆ. 22 ರಿಂದ 28 ರ ತನಕ ನಡೆಯಲಿದೆ ಎಂದು ದರ್ಗಾ ಶಾರೀಫ್‌ನ ಆಲಿ ಕುಂಞಿ ಕೊరింగిల తిಳಿసిದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವಲಿಯುಲ್ಲಾಗಿ ಅವರ ಹೆಸರಿನಲ್ಲಿ ನಡೆಸಿಕೊಂಡು ಬರುತ್ತಿರುವ ಉರೂಸ್ ಆಚರಣೆಯಲ್ಲಿ ದೇಶದ ನಾನಾ ಭಾಗದ ಜನರು ಮೇಚ್ಚಿಸುತ್ತಾರೆ. ದಕ್ಷಿಣ ಭಾರತದ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿದ್ದು, ಹಿಂದೂ ಮತ್ತು ಮುಸಲ್ಮಾನ ಸೌಹಾರ್ದತೆಯ ಸಂಕೇತವಾಗಿದೆ ಎಂದು ತಿಳಿಸಿದರು.ಫೆ.22 ರಂದು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕೊರಿಂಗಿಲ ಜುಮಾ ಮಸೀದಿ ಅಧ್ಯಕ್ಷ ಮಹಮ್ಮದ್ ಕುಂಞ ಹಾಜಿ ವಹಿಸಲಿದ್ದು, ಅಲ್ ಹಾಜ್ ಅಸ್ಸಯ್ಯದ್ ಹಾಶಿಂ ಬಾಖವಿ ತಂಜಳ್ ಕಕೊರಿಂಗಿಲ ದುಃವಾ ನೆರವೇರಿಸುವರು. ಮಸೀದಿ ಖತೀಬರಾದ ಅಲ್‌ಹಾಜ್ ಬಿ.ಎಚ್.ಅಯ್ಯಬ್ ವಹಬಿ ಉದ್ಘಾಟಿಸುವರು. ಹಾಫಿಲ್ ಮತ್ತೂದ್ ಸಖಾಫಿ ಗಡಲ್ಲೂರು ಮುಖ್ಯ ಪ್ರಭಾಷಣ ಮಾಡುವರು. ಫೆ.23 ರಂದು ಅಬೂಬಕ್ಕರ್ ಸಿದ್ದೀಕ್ ಅಝ್ ಹರಿ ಪಯ್ಯನ್ನೂರು ಮುಖ್ಯ ಪ್ರಭಾಷಣ ಮಾಡುವರು. ಫೆ.24 ರಂದು ಶಮೀರ್ ದಾರಿಮಿ ಕೊಲ್ಲಂ ಮುಖ್ಯ ಪ್ರಭಾಷಣ ಮಾಡುವರು. ಫೆ.25 ರಂದು ಖಾರಿಹ್ ಮುಸ್ತಫಾ ಸಖಾಫಿ ತೆನ್ನಲ, ಮಲಪ್ಪುರಂ, ಫೆ.26 ರಂದು ಅನ್ವರ್ ಮುಹ್ಮದ್ದೀನ್ ಹುದವಿ ಆಲಪು, ಫೆ.27 ರಂದು ನೌಫಲ್ ಸಖಾಫಿ ಕಳಸ ಮುಖ್ಯ ಪ್ರಭಾಷಣ ಮಾಡುವರು. ಅಲ್ ಹಾಜ್ ಅಸ್ವಯ್ಯದ್ ಅಹ್ಮದ್ ಪೊಕೋಯ ತಂಬಳ್ ದುಃವಾ ಆಶೀರ್ವಚನ ನೀಡುವರು ಎಂದು ಅವರು ತಿಳಿಸಿದರು.
ಫೆ.28 ರಂದು ಸಂಜೆ 5ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ನಡೆಯುವ ಸೌಹಾರ್ದ ಸಂಗಮದ ಅಧ್ಯಕ್ಷತೆಯನ್ನು ಕೊರಿಂಗಿಲ ಜುಮಾ ಮಸೀದಿ ಅಧ್ಯಕ್ಷ ಮಹಮ್ಮದ್ ಕುಂಞ ಹಾಜಿ ವಹಿಸಲಿದ್ದು, ಅಲ್ ಹಾಜ್ ಅಸ್ಸಯ್ಯದ್ ಹಾಶೀಂ ಬಾಅಖವಿ ತಂಬಳ್ ಉದ್ಘಾಟಿಸುವರು. ರಾಜ್ಯ ತರಬೇತುದಾರ ಇಕ್ಸಾಲ್ ಬಾಳಲಿ ದಿಕ್ಕೂಚಿ ಭಾಷಣ ಮಾಡುವರು. ರಾತ್ರಿ 8ಕ್ಕೆ ನಡೆಯುವ ಉರೂಸ್ ಸಮಾರಂಭದ ಅಧ್ಯಕ್ಷತೆಯನ್ನು ಅಲ್ ಹಾಜ್ ಅಸ್ಸಯ್ಯದ್ ಕೆ.ಎಸ್.ಅಟಕೋಯ ತಂಬಳ್ ಕುಂಬೋಲ್ ವಹಿಸಲಿದ್ದು, ಅಲ್ ಹಾಜ್ ಬಿ.ಹೆಚ್.ಅಯ್ಯಬ್ ವಹಬಿ ಉದ್ಘಾಟಿಸುವರು. ಖಲೀಲ್ ಹುದವಿ ಕಾಸರಗೋಡು ಮುಖ್ಯ ಪ್ರಭಾಷಣ ಮಾಡುವರು ಎಂದು ಅವರು ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಉರೂಸ್ ಸಮಿತಿಯ ಮಹಮ್ಮದ್ ಕುಂಚ್ ಕೊರಿಂಗಿಲ, ಶಾಫಿ ಕೇಕಣಾಜೆ, ಮೂಸೆ ಕುಂಗ್ ಬೆಟ್ಟಂಪಾಡಿ, ಅಬ್ದುಲ್ ಅಜೀಝ್ ಟಿ.ಎಂ. ಉಪಸ್ಥಿತರಿದ್ದರು.