ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬಂಟ್ವಾಳ ತಾಲೂಕಿನ ಕಕ್ಕೆಪದವು ಶ್ರೀ ಕಡಂಜಿಲ್ತಾಯಿ ಕೊಡಮಣಿತ್ತಾಯಿ ಬ್ರಹ್ಮಬೈದರ್ಕಳ ದೈವಸ್ಥಾನ ವಾರ್ಷಿಕ ನೇಮೋತ್ಸವ: ಪದ್ಮರಾಜ್ ಭೇಟಿPublished
1 year agoon
By
Akkare Newsಬಂಟ್ವಾಳ ತಾಲೂಕಿನ ಕಕ್ಕೆ ಪದವು ಶ್ರೀ ಬ್ರಹ್ಮ ಬೈದರ್ಕಳ ದೇವಸ್ಥಾನದ ವಾರ್ಷಿಕ ನೇಮೋತ್ಸವ ಗೋಕರ್ನಾಥೇಶ್ವರ ದೇವಸ್ಥಾನದ ಪ್ರಧಾನ ಕಾರ್ಯದರ್ಶಿಗಳು ಬಿಲ್ಲವ ಮುಖಂಡರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಭೇಟಿ ನೀಡಿ ದೈವದ ಪ್ರಸಾದ ಸ್ವೀಕರಿಸಿದರು ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಿ.ರಮಾನಾಥ ರೈ ಯವರು ಉಪಸ್ಥಿತರಿದ್ದರು.