ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಲಾಖಾ ಮಾಹಿತಿ

ಪುತ್ತೂರು:ಫೆ. 22 ಗುರುವಾರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆ ತನಕ ವಿದ್ಯುತ್ ನಿಲುಗಡೆ

Published

on

ಪುತ್ತೂರು: 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಇರುವುದರಿಂದ ಫೆ.22 ಗುರುವಾರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆ ತನಕ ವಿದ್ಯುತ್ ನಿಲುಗಡೆ ಮಾಡಲಾಗುವುದು.





33 ಕೆವಿ ಪುತ್ತೂರು-ಕಡಬ-ಸುಬ್ರಹ್ಮಣ್ಯ, 33 ಕೆವಿ ಪುತ್ತೂರು-ಕುಂಬ್ರ, 33 ಕೆವಿ ಪುತ್ತೂರು-ಸುಳ್ಯ ಹಾಗೂ 33 ಕೆವಿ ಪುತ್ತೂರು- ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.ಆದ್ದರಿಂದ 110/33/11 ಕೆವಿ ಪುತ್ತೂರು ಹಾಗೂ 33/11 ಕೆವಿ ಕಡಬ, ನೆಲ್ಯಾಡಿ, ಸವಣೂರು, ಬಿಂದು ಹಾಗೂ ಕ್ಯಾಂಪೋ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement