ಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಅನಿವಾಸಿ ಭಾರತೀಯರಿಗೆ ಜೀವನ ಭದ್ರತೆಯ ಜೊತೆಗೆ ಮತದಾನದ ಅವಕಾಶವನ್ನೂ ಕಲ್ಪಿಸಿ ಅಧಿವೇಶನದಲ್ಲಿ ಅನಿವಾಸಿ ಭಾರತೀಯರ ಪರ ವಾದಮಂಡಿಸಿದ ಶಾಸಕ ಅಶೋಕ್ ರೈಅಂತರರಾಷ್ಟ್ರೀಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ ; 30 31 ರಂದು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ವಿಜಯ - ವಿಕ್ರಮ ಕಂಬಳ ಆಹಾರ ಮೇಳ .ಕೃಷಿ ಮೇಳ.ವಿವಿಧ ಖಾದ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಅಂತರರಾಷ್ಟ್ರೀಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ ಆಚರಣೆ , ಮಕ್ಕಳಿಗೆ ಜೀವನ ಶಿಕ್ಷಣ ನೀಡಿ - ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನ ; ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ಅಂತರರಾಷ್ಟ್ರೀಯ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸ್ಥಳೀಯ
ವಿಟ್ಲ ಪೊಲೀಸ್ ಠಾಣೆ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ರಿಂದ ಮೂವರು ಅಂತರಾಜ್ಯ ಕಳ್ಳರ ಬಂಧನಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸಲು ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಶಾಖೆಗಳನ್ನು ತೆರೆಯುವಂತೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೋಮವಾರ ಬ್ಯಾಂಕುಗಳಿಗೆ ಕರೆಅಂತರರಾಷ್ಟ್ರೀಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಯುನೈಟೆಡ್ ಅರಬ್ ಎಮಿರೇಟ್ಸ್ ರಾಜಧಾನಿ ಅಬುಧಾಬಿಯಲ್ಲಿ ಬೋಚಸನ್ಯಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಹೆಸರಿನಲ್ಲಿ ನಿರ್ಮಿಸಲಾದ ಅತಿದೊಡ್ಡ ಹಿಂದೂ ದೇವಾಲಯ ಮೋದಿಯವರಿಂದ ಉದ್ಘಾಟನಾ ಸಮಾರಂಭಅಂತರರಾಷ್ಟ್ರೀಯ ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ : ವಿಜಯ-ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತಅಂತರರಾಷ್ಟ್ರೀಯ ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಕೇಂದ್ರ ಬಜೆಟ್ 2024 ನಾಳೆ ಮಂಡನೆ : ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಅಧಿವೇಶನ!ಅಂತರರಾಷ್ಟ್ರೀಯ ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ತಂತ್ರಜ್ಞಾನ ಪ್ರತಿಭಾ ಪುರಸ್ಕಾರ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರಿನಲ್ಲಿ ಅಂತರ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ: 22.5 ಎಕ್ರೆ ಜಾಗ ಮಂಜೂರು- ಕೆ.ಸಿ.ಎ.ಗೆ ಹಸ್ತಾಂತರಅಂತರರಾಷ್ಟ್ರೀಯ ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಜ.27ರಂದು 31ನೇ ವರ್ಷದ ಹೊನಲು ಬೆಳಕಿನ ಪುತ್ತೂರು ಕೋಟಿ- ಚೆನ್ನಯ ಜೋಡುಕೆರೆ ಕಂಬಳಅಂತರರಾಷ್ಟ್ರೀಯ ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸ್ಥಳೀಯ
ಪುತ್ತೂರು 31ನೇ ಕೋಟಿ- ಚೆನ್ನಯ ಜೋಡುಕರೆ ಕಂಬಳ ಕ್ಕೆ ಭರ್ಜರಿ ತಯಾರಿ.ಅಂತರರಾಷ್ಟ್ರೀಯ ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠೆ; ದ.ಕ.ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ-ದ.ಕ ಜಿಲ್ಲಾಧಿಕಾರಿ ಆದೇಶ.ಅಂತರರಾಷ್ಟ್ರೀಯ ಅಪಘಾತ ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಿನ ಭವಿಷ್ಯ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಅಯೋಧ್ಯೆ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠೆ ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋ ಬಸ್ಅಂತರರಾಷ್ಟ್ರೀಯ ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ತಂತ್ರಜ್ಞಾನ ತಾಜಾ ಸುದ್ದಿ ದಿನ ಭವಿಷ್ಯ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಪುತ್ತೂರಿನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಇಂದು ರಾಷ್ಟ್ರಮಟ್ಟದ ಹೊನಲು ಬೆಳಕಿನ ಓವರ್ ಆರ್ಮ್ ಆವ್ವಾನಿತ ತಂಡಗಳ ಕ್ರಿಕೆಟ್ ಪಂದ್ಯಾಟ.ಅಂತರರಾಷ್ಟ್ರೀಯ ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಕರಾವಳಿಯ ಕಂಬಳಗಳಿಗೆ ಅನುದಾನ ನೀಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾನೂನು ಕಾರ್ಯಕ್ರಮಗಳು ಕ್ರೈಮ್ ನ್ಯೂಸ್ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಧಾರ್ಮಿಕ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ರಾಜಕೀಯ ರಾಷ್ಟ್ರೀಯ ವಿಶೇಷ ವರದಿ
ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಮೊದಲು 500ರ ನೋಟಿನಲ್ಲಿ ಶ್ರಿರಾಮ ಹಾಗೂ ಅಯೋಧ್ಯೆಯ ರಾಮ ಮಂದಿರ ಫೋಟೋ ಇರುವ 500 ರೂಪಾಯಿ ನೋಟ್ ಮಾರುಕಟ್ಟೆಗೆ ಲಗ್ಗೆ.ಅಂತರರಾಷ್ಟ್ರೀಯ ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಧಾರ್ಮಿಕ ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ರಾಮ ಭಕ್ತರಿಗೆ ಸಿಹಿ ಸುದ್ದಿ ನೀಡಿದ ಕರ್ನಾಟಕ ಸರಕಾರ ಅಯೋಧ್ಯೆಯಲ್ಲಿ ಭಕ್ತರಿಗೆ ಅತಿಥಿಗೃಹ ನಿರ್ಮಿಸುವ ಬಗ್ಗೆ ಚಿಂತನೆPublished
10 months agoon
By
Akkare Newsಪುತ್ತೂರು: ಅನಿವಾಸಿ ಭಾರತೀಯರ ಜೀವನ ಭದ್ರೆತೆಯ ಜೊತೆಗೆ ಅವರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲು ಹೊಸ ನಿಯಮವನ್ನು ರೂಪಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರಐಯವರು ವಿಧಾಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.
ಅಧಿವೇಶನದಲ್ಲಿ ಅನಿವಾಸಿ ಭಾರತೀಯರ ಪರ ಮಾತನಾಡಿದ ಅವರು ದೇಶದಲ್ಲಿ ಸುಮಾರು ೧೪೦ ಕೋಟಿ ಜನಸಂಖ್ಯೆ ಇದ್ದು ಇದರಲ್ಲಿ ೭ ಶೇ. ಮಂದಿ ಪಾಸ್ಪೋರ್ಟು ಹೊದಿದ್ದಾರೆ.೧.೦೩ ಕೋಟಿ ಮಂದಿ ವಿವಿಧ ದೇಶದಲ್ಲಿ ಉದ್ಯೋಗ ನಿಮಿತ್ತ ತೆರಳಿದ್ದು ಅಲ್ಲಿ ವಿವಿಧ ಕಡೆಗಳಲ್ಲಿ ಕೆಲಸವನ್ನು ಮಾಡುತ್ತಿದ್ದಾರೆ. ಇವರ ಪೈಕಿ ಉನ್ನತ ಹುದ್ದೆಯಲ್ಲಿದ್ದವರೂ ಇದ್ದಾರೆ, ಬಡವರೂ ಇದ್ದಾರೆ. ೬೦ ರಿಂದ ೭೦ ವರ್ಷ ಪ್ರಾಯವಾದಾಗ ಅವರು ತಮ್ಮ ಸ್ವದೇಶಕ್ಕೆ ಮರಳುತ್ತಾರೆ.
ಬೇರೆಯೇ ವಾತಾವರಣದಲ್ಲಿ ಅನೇಕ ವರ್ಷಗಳ ಕಾಲ ತಮ್ಮ ಕುಟುಂಬಕ್ಕಾಗಿ ಜೀವನ ಸವೆಸಿದ ಅನಿವಾಸಿ ಭಾರತೀಯರು ತಮ್ಮ ವೃದ್ದಾಪ್ಯದಲ್ಲಿ ಏನೂ ಮಾಡಲಾಗದ ಪರಿಸ್ಥಿತಿಯಲ್ಲಿದ್ದಾರೆ. ಅವರ ಜೀವನಕ್ಕೆ ಭದ್ರತೆಯನ್ನು ಕಲ್ಪಿಸಬೇಕಾಗಿದ್ದು ಇದಕ್ಕಾಗಿ ಸರಕಾರ ಹೊಸ ನಿಯಮವನ್ನು ರೂಪಿಸಬೇಕು. ಅನಿವಾಸಿ ಭಾರತೀಯರಿಂದಾಗಿ ಭಾರತದಲ್ಲಿ ೧೩೩ ಮಿಲಿಯನ್ ಡಾಲರ್ ಇನ್ವೆಸ್ಟ್ಮೆಂಟ್ ನಮ್ಮ ದೇಶದಲ್ಲಿ ಆಗುತ್ತಿದ್ದು ಇದು ದೇಶದ ಅಭಿವೃದ್ದಿಗೂ ಪೂರಕವಾಗಿದೆ. ಈ ನಿಟ್ಟಿನಲ್ಲಿ ತಮ್ಮ ಕುಟುಂಬವನ್ನು ಸಲಹುವ ಉದ್ದೇಶದಿಂದ ವಿದೇಶದಲ್ಲಿ ಕೆಲಸ ಮಾಡಿ ಭಾರತಕ್ಕೆ ಮರಳುವ ಅವರಿಗೆ ಜೀವನ ಭದ್ರತೆಯನ್ನು ಸರಕಾರ ರೂಪಿಸಬೇಕು ಎಂದು ಸರಕಾರಕ್ಕೆ ಮನವಿ ಮಾಡಿದರು.
ಮತದಾನಕ್ಕೂ ಅವಕಾಶ ಕಲ್ಪಿಸಿ
ಅನಿವಾಸಿ ಭಾರತೀಯರು ಮತದಾನದಿಂದ ವಂಚಿತರಾಗುತ್ತಿದ್ದಾರೆ. ನಮಗೆ ಮತದಾನಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಅವರಿಂದ ಬೇಡಿಕೆಯೂ ಇದೆ. ಈ ಕಾರಣಕ್ಕೆ ಸರಕಾರ ಮತದಾನಕ್ಕೆ ಅವಕಾಶವನ್ನು ಮಾಡಿಕೊಡಬೇಕು . ಸರಕಾರ ಅನಿವಾಸಿ ಭಾರತೀಯರ ಪರವಾಗಿದೆ ಎಂಬುದನ್ನು ನಾನು ಭಾವಿಸುತ್ತೇನೆ. ಈ ಬಗ್ಗೆ ಹೊಸ ಕಾನೂನನ್ನು ರಚನೆ ಮಾಡಿ ಎಲ್ಲಾ ಅನಿವಾಸಿ ಭಾರತೀಯರಿಗೆ ಮತದಾನದಲ್ಲಿ ಭಾಗವಹಿಸುವಂತೆ ಅವಕಾಶ ಕಲ್ಪಿಸಬೇಕು ಎಂದು ಸರಕಾರಕ್ಕೆ ಮನವಿ ಮಾಡಿದರು.