ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಊರಿನ ಸುದ್ದಿಗಳು

ಫೆ :25 ರಿಂದ 29 ವರೆಗೆ “ಶ್ರೀ ಕ್ಷೇತ್ರ ಗೆಜ್ಜೆಗಿರಿ” ವಾರ್ಷಿಕ ಮಹೋತ್ಸವ

Published

on

ಪುತ್ತೂರು:ಫೆ 20, ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್, ಆದಿ ದೈವ ಧೂಮಾವತಿ ಕ್ಷೇತ್ರ, ಸಾಯನ ಬೈದ್ಯರೆ ಗುರುಪೀಠ, ದೇಯಿ ಬೈದ್ಯೆತಿ ಮೂಲಸ್ಥಾನ ಬಡಗನ್ನೂರು,ಪುತ್ತೂರು.









ಶ್ರೀ ಕ್ಷೇತ್ರ ದ ವಾರ್ಷಿಕ ಜಾತ್ರಾ ಮಹೋತ್ಸವವು ಫೆ: 25 ಆದಿತ್ಯವಾರ ದಿಂದ ಫೆ 29 ಗುರುವಾರದ ವರೆಗೆ ನಡೆಯಲಿದೆ. ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆ ಯಲ್ಲಿ ಬಂದು ಗಂಧ ಪ್ರಸಾದ ಸ್ವೀಕರಿಸುವಂತೆ ಆಡಳಿತ ಮಂಡಳಿಯವರು ವಿನಂತಿಸಿರುತ್ತಾರೆ

Continue Reading
Click to comment

Leave a Reply

Your email address will not be published. Required fields are marked *

Advertisement