Published
10 months agoon
By
Akkare Newsಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನದ ಬ್ರಹ್ಮಕಲಶಾಭಿಷೇಕ ಪ್ರಯುಕ್ತ ಶ್ರೀಕ್ಷೇತ್ರಕ್ಕೆ ಗೋಕರ್ನಾಥೇಶ್ವರ ದೇವಸ್ಥಾನದ ಕಾರ್ಯದರ್ಶಿಗಳು ಬಿಲ್ಲವ ಸಮಾಜದ ಮುಖಂಡರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಖ್ಯಾತ ನ್ಯಾಯವಾದಿಗಳಾದ ಪದ್ಮರಾಜ್ ಭೇಟಿ ನೀಡಿ ತಾಯಿ ಶ್ರೀ ಅನ್ನಪೂರ್ಣೇಶ್ವರಿಯ ಬ್ರಹ್ಮಕಲಶಾಭಿಷೇಕದ ಪ್ರಸಾದವನ್ನು ಸ್ವೀಕರಿಸಿದರು ಇದೇ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಇದ್ದರು.