ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚಿಣ್ಣರ ಲೋಕ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶಾಲಾ ಚಟುವಟಿಕೆ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ಫೆ:24 "ಓಜಾಲ ಉತ್ಸವ" ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ,ಕಬ್ಬಡಿ ಪಂದ್ಯಾಟPublished
1 year agoon
By
Akkare Newsಪುತ್ತೂರು,ಫೆ :22 ವಾಸುಕೀ ಸ್ಪೋರ್ಟ್ಸ್ ಕ್ಲಬ್ (ರಿ )ಓಜಾಲ ಇದರ ಆಶ್ರಯದಲ್ಲಿ ದಶ ಮಹೋತ್ಸವ ಅಂಗವಾಗಿ ಓಜಾಲ ಉತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ,ಹಾಗೂ ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಹೊನಲು ಬೆಳಕಿನ ಓಜಾಲ ಕಬ್ಬಡಿ ಚಾಂಪಿಯನ್ ಶಿಪ್ 2024,ಕಾರ್ಯಕ್ರಮ ಆದಿತ್ಯವಾರದಂದು ಓಜಾಲ ಶಾಲಾ ಮೈದಾನದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆ ಯಲ್ಲಿ ಭಕ್ತಾಭಿಮಾನಿಗಳು, ಕ್ರೀಡಾ ಅಭಿಮಾನಿಗಳು ಭಾಗವಹಿಸುವಂತೆ ಎಂದು ಸಂಘಟಕರು ವಿನಂತಿಸಿದ್ದಾರೆ.