ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಜೀವನಶೈಲಿ ತಂತ್ರಜ್ಞಾನ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ *ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಯಶಸ್ವಿ ಕಾರ್ಯಕ್ರಮ 250 ಕ್ಕೂ ಮಿಕ್ಕಿ ಸ್ವನ ಗಳಿಗೆ ಲಸಿಕೆPublished
10 months agoon
By
Akkare Newsಫೆ19: ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಪುತ್ತೂರು ತಾಲೂಕು ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಪುತ್ತೂರು, ಪಶು ಚಿಕಿತ್ಸೆ ಕೇಂದ್ರ ಕೋಡಿoಬಾಡಿ ಮತ್ತು ಕೋಡಿಂಬಾಡಿ ಗ್ರಾಮ ಪಂಚಾಯತು ಇದರ ಸಂಯುಕ್ತ ಆಶ್ರಯದಲ್ಲಿ ಸಾಕು ನಾಯಿಗಳಿಗೆ ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಕಾರ್ಯಕ್ರಮ 22/2/2024ನೇ ಗುರುವಾರ ನಡೆಯಿತು. ಈ ಕಾರ್ಯಕ್ರಮದಲ್ಲಿ 250 ಕ್ಕೆ ಹೆಚ್ಚು ಸ್ವನ ಗಳಿಗೆ ಉಚಿತ ರಸಿಕೆಯನ್ನು ನೀಡಲಾಯಿತು.