ಅಭಿನಂದನೆ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಯೋಜನೆಗಳು ವಾಣಿಜ್ಯ ವಿಶೇಷ ವರದಿ ಶಾಲಾ ಚಟುವಟಿಕೆ ಸಾಮಾನ್ಯ ಸ್ಥಳೀಯ
ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಹಳೆ ವಿದ್ಯಾರ್ಥಿ ಅನಿಲ್ ಸಿಕ್ವೇರಾ ಕರ್ನಾಟಕದ ಅತ್ಯಂತ ಕಿರಿಯ ನ್ಯಾಯಾಧೀಶ;25ನೇ ವಯಸ್ಸಿಗೆ ಅಪ್ರತಿಮ ಸಾಧನೆಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
10 months agoon
By
Akkare Newsಮಂಗಳೂರು, ಫೆ.24: ಬಂಟ್ವಾಳ ತಾಲೂಕಿನ ಬೊರಿಮಾರು ಮೂಲದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೇರಾ 2023ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್ ಮಾಡಿದ್ದು, ಆಮೂಲಕ ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಿದ ಅತಿ ಕಿರಿಯ ವ್ಯಕ್ತಿ ಎನ್ನುವ ಶ್ರೇಯಕ್ಕೆ ಪಾತ್ರರಾಗಿದ್ದಾರೆ.ಮಂಗಳೂರಿನ ಎಸ್ ಡಿಎಂ ಕಾನೂನು ಕಾಲೇಜಿನಲ್ಲಿ ಬಿಬಿಎ ಮತ್ತು ಎಲ್ಎಲ್ ಬಿ ಪೂರೈಸಿದ್ದ ಅನಿಲ್ ಜಾನ್ ಸಿಕ್ವೇರಾ ಕಾಲೇಜು ದಿನಗಳಲ್ಲಿಯೇ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು.
ಬಂಟ್ವಾಳದ ಬೊರಿಮಾರಿನ ಸೈಂಟ್ ಜೋಸೆಫ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಮಾಣಿ ಕರ್ನಾಟಕ ಹೈಸ್ಕೂಲ್ ನಲ್ಲಿ ಪ್ರೌಢ ಶಿಕ್ಷಣ, ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದರು.
ಕಾನೂನು ಪದವಿಯ ಬಳಿಕ ಮಂಗಳೂರಿನಲ್ಲಿ ಬಾರ್ ಅಸೋಸಿಯೇಶನ್ ಸದಸ್ಯರಾಗಿ ಪ್ರಾಕ್ಟೀಸ್ ಆರಂಭಿಸಿದ್ದರು. ಮಂಗಳೂರಿನ ವಕೀಲರಾದ ದೀಪಕ್ ಡಿಸೋಜ ಮತ್ತು ನವೀನ್ ಪಾಯಸ್ ಜೊತೆಗೆ ವೃತ್ತಿ ನಡೆಸುತ್ತಿದ್ದರು.
ಕಾಲೇಜು ದಿನಗಳಲ್ಲಿಯೇ ನಾಯಕತ್ವ ಬೆಳೆಸಿಕೊಂಡಿದ್ದ ಅನಿಲ್ ಸಿಕ್ವೇರಾ 2022ರಲ್ಲಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಇಂಡಿಯನ್ ಕೆಥೋಲಿಕ್ ಯೂತ್ ಮೂಮೆಂಟ್ ಸಂಘಟನೆಯ ಅಧ್ಯಕ್ಷರಾಗಿದ್ದರು. ಅನಿಲ್ ಸಿಕ್ವೇರಾ ಅವರು ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಎರಡೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದು ಪ್ರಿಲಿಮಿನರಿ, ಮೈನ್ಸ್ ಮತ್ತು ಇಂಟರ್ವ್ಯೂ ಪಾಸ್ ಮಾಡುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ.