ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈPublished
2 years agoon
By
Akkare News
ಯಾದಗಿರಿ: ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರು ಇದೀಗ ಹೃದಯಾಘಾತದಿಂದ ಬೆಂಗಳೂರಿನ ವರದಿಯಾಗಿದೆ.
ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ ಎಂದು ಕಾಂಗ್ರೆಸ್ಸಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇತ್ತೀಚೆಗಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿಯೂ ಅಧಿಕಾರ ಸ್ವೀಕರಿಸಿದ್ದರು. ಇದೀಗ ಅವರ ಅಗಲಿಕೆಯಿಂದ ಕ್ಷೇತ್ರದ ಜನತೆ ದಿಗ್ಧಮೆಗೊಂಡಿದ್ದಾರೆ.