Published
10 months agoon
By
Akkare Newsಪುತ್ತೂರು ಕಾಂಗ್ರೆಸ್ ಮುಖಂಡ ಕಾವು ಹೇಮಾನಾಥ್ ಶೆಟ್ಟಿ ಅವರ ಕಾರು ಅಪಘಾತಗೊಂಡ ಘಟನೆ ಬೆದ್ರಾಳ ಸಮೀಪ ನಡೆದಿದೆ.
ಘಟನೆಯಲ್ಲಿ ಕಾರಿಗೆ ಸ್ವಲ್ಪ ಪ್ರಮಾಣದಲ್ಲಿ ಹಾನಿಯಾಗಿದ್ದು, ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.