ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ರಾಜ್ಯದಲ್ಲಿ ಬಿಸಿಲಿನ ಝಳಕ್ಕೆ ನಲುಗಿ ಹೋಗುತ್ತಿರುವ ಜನತೆಗೆ ಮಾರ್ಚ್‌ನಲ್ಲಿ ವರ್ಷದ ಮೊದಲ ವರ್ಷಧಾರೆ

Published

on

ರಾಜ್ಯದಲ್ಲಿ ಬಿಸಿಲಿನ ಝಳಕ್ಕೆ ನಲುಗಿ ಹೋಗುತ್ತಿರುವ ಜನತೆಗೆ ಮಳೆರಾಯ ಸಿಹಿ ಸುದ್ದಿ ನೀಡಿದ್ದಾನೆ. ಮಾರ್ಚ್‌ನಲ್ಲಿ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆ, ಕೊಡಗು, ಮೈಸೂರು , ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಹಲವು ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದು ರಾಜ್ಯದಲ್ಲಿ ಈ ವರ್ಷದ ಮೊದಲ ಮಳೆಯಾಗಲಿದ್ದು ಬಿಸಿಲಿನ ಬೇಗೆಯಿಂದ ಮುಕ್ತಿ ನೀಡಲಿದೆ.






ಇನ್ನೂ , ಚಿತ್ರದುರ್ಗ, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರಗಳಲ್ಲೂ ಮುಂಬರುವ ತಿಂಗಳ ಮೊದಲ ವಾರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version