ಉಡುಪಿ: ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಕುರಿತು ಮುಖ್ಯಮಂತ್ರಿ ತನಿಖೆಯನ್ನು ಸಿದ್ದರಾಮಯ್ಯ ಅವರು ಸಿಐಡಿಗೆ ಒಪ್ಪಿಸಿದ್ದಾರೆ. ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ...
ಅಡ್ಯನಡ್ಕ ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿನ ಕರ್ನಾಟಕ ಬ್ಯಾಂಕ್ಗೆ ನಿನ್ನೆ ರಾತ್ರಿ ದರೋಡೆಕೋರರು ಒಳನುಗ್ಗಿದ್ದು, ಇಂದು ಮುಂಜಾನೆ ಎಂದಿನಂತೆ ಬ್ಯಾಂಕ್ ಸಿಬ್ಬಂದಿ ಬ್ಯಾಂಕ್ ತೆರೆದು ಓಳಗೆ ಹೋದಾಗ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ವಿಟ್ಲ...
ಮಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಳಿನ್ ಕುಮಾರ್ ಕಟೀಲ್ ಅವರ ಮನೆಗೆ ಎನ್ಎಸ್ಯುಐ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆಯೊಂದು ನಡೆದಿದೆ. ಉರ್ವಾದಲ್ಲಿ ಅಪಾರ್ಟ್ಮೆಂಟ್ನಲ್ಲಿರುವ ನಳಿನ್ ಕುಮಾರ್ ಮನೆಗೆ...
ದಾವಣಗೆರೆ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತದ ಅಧ್ಯಕ್ಷರಾಗಿ ಭ್ರಷ್ಟಾಚಾರ ಆರೋಪ ಎದುರಿಸಿದ್ದ ಚನ್ನಗಿರಿ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.ಪಕ್ಷ ವಿರೋಧಿ ಚಟುವಟಿಕೆ ಮಾಡಿ 9 ತಿಂಗಳ ಹಿಂದೆ...
ಪ್ರೆ 08:ಪುತ್ತೂರಿನ ನೂತನ ತಹಸೀಲ್ದಾರ್ ರಾದ ಪುರಂದರ ಹೆಗ್ಡೆ ರವರಿಗೆ,ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಸದಸ್ಯರಾದ ಮಲ್ಲಿಕಾ ಪಕ್ಕಳ ರವರು ಅಭಿನಂದಿಸಿದರು. ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಯಾಕೂಬ್ ಮಾಲಾರು, ಚಂದ್ರಶೇಖರ್ ಕಲ್ಲಗುಡ್ಡೆ,ಉಪಸ್ಥಿತರಿದ್ದರು.
ಪುತ್ತೂರು ಪ್ರೆ07: ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಹಾಗೂ ಆತ್ಮೀಯ ಫ್ರೆಂಡ್ಸ್ ಪೆರ್ನೆ ಇದರ ಜಂಟಿ ಆಶ್ರಯದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಫಾರೂಕ್ ಪೆರ್ನೆ ಯವರ ಸಾರಥ್ಯದಲ್ಲಿ ಹೊನಲು ಬೆಳಕಿನ ರಾಜೀವ್ ಗಾಂಧಿ...
ನವದೆಹಲಿಯಲ್ಲಿ ಇಂದು ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೂಪೇಂದ್ರ ಯಾದವ್ ಬಿಜೆಪಿ ಅವರನ್ನು ಭೇಟಿಯಾಗಿ ನಮ್ಮ ಮಂಗಳೂರಿನಲ್ಲಿರುವ ಇ ಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಮನವಿ ಸಲ್ಲಿಸಲಾಯಿತು. ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಉನ್ನತೀಕರಣ,...
ಮಂಗಳೂರು: ಮಂಗಳೂರಿನ ವಾಮಂಜೂರಿನಲ್ಲಿ 1994ರಲ್ಲಿ ನಡೆದ ಸರಣಿ ಕೊಲೆ ಪ್ರಕರಣದ ಆರೋಪಿ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ನಿವಾಸಿ ಪ್ರವೀಣ್ಕುಮಾರ್(58ವ.)ಸನ್ನಡತೆ ಆಧಾರದಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ. ಆದರೆ ಕೊಲೆ ಆರೋಪಿ ಪ್ರವೀಣ್ಕುಮಾರ್ ಮನೆಗೆ ಬರುವುದನ್ನು ಆತನ...
ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತೋರುತ್ತಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ರಾಜಧಾನಿ ದಿಲ್ಲಿಯಲ್ಲಿ ಇಂದು ಹಮ್ಮಿಕೊಂಡಿದ್ದ ದಿಲ್ಲಿ ಚಲೋ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು ಮಾತನಾಡಿದೆ. ನಾವು ಭಾವನೆ ಮೇಲೆ ರಾಜಕಾರಣ ಮಾಡುತ್ತಿಲ್ಲ, ಬಡವರ ಬದುಕಿಗಾಗಿ...
ಪುತ್ತೂರು: ನಿಡ್ನಳ್ಳಿ ಗ್ರಾಮದ ವ್ಯಕ್ತಿಯೊಬ್ಬರಿಗೆ ಕೆವೈಸಿ ಅಪ್ಡೇಟ್ ಹೆಸರಲ್ಲಿ ವಂಚನೆ ಮಾಡಿ ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಸೈಬರ್ ಕ್ರೈಂ ಮತ್ತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು...