ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈPublished
1 year agoon
By
Akkare Newsಬೆಂಗಳೂರಿನ ಇಂದಿರಾ ನಗರದಲ್ಲಿರುವ ಖ್ಯಾತ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟಗೊಂಡಿದೆ. ಸ್ಫೋಟದಲ್ಲಿ ಐವರು ಸಿಬ್ಬಂದಿ ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.ಸ್ಥಳಕ್ಕೆ ಹೆಚ್ಎಎಲ್ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರು, ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಕೆಫೆಯಲ್ಲಿ ಸಿಲಿಂಡರ್ ಸ್ಫೋಟವಾಗಿದೆ ಎಂದು ಹೇಳಲಾಗುತ್ತಿದ್ದು, ಆದರೆ ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಪೊಲೀಸರು ರಾಮೇಶ್ವರಂ ಕೆಫೆ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.ಮಧ್ಯಾಹ್ನ ಊಟದ ಸಮಯ ಅಲ್ಲಿ ಸ್ವಲ್ಪ ಜನಸಂದಣಿ ಇತ್ತು. ಸ್ಫೋಟದ ಸದ್ದು ಕೇಳಿ ಒಂದು ಕ್ಷಣ ಭಯವಾಯ್ತು ಹೋಟೆಲ್ ನಲ್ಲಿದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿ ಆದವು. ರಾಮೇಶ್ವರಂ ಕೆಫೆ ಪಕ್ಕದಲ್ಲಿಯೇ ಅಪಾರ್ಟ್ಮೆಂಟ್ ಗಳಿವೆ. ಆದರೆ ಯಾವುದೇ ದೊಡ್ಡ ಅನಾಹುತ ಆಗಿಲ್ಲ ಎಂದು ಮೋಹನ್ ಎಂಬವರು ಹೇಳಿದ್ದಾರೆ.