ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ “ಸದಾಶಿವ ಉಳ್ಳಾಲ್ “ಅಧಿಕಾರ ಸ್ವೀಕಾರ ಅಭಿನಂದನೆ ಸಲ್ಲಿಸಿದ:ಪದ್ಮರಾಜ್

Published

on

ಫೆಬ್ರವರಿ:02.ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಆತ್ಮೀಯರಾದ ಸದಾಶಿವ ಉಳ್ಳಾಲ್ ಇಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಅಧಿಕಾರವನ್ನು ಸ್ವೀಕಾರ ಮಾಡಿದರು ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಗೋಕರ್ನಾಥೇಶ್ವರ ದೇವಸ್ಥಾನದ ಕಾರ್ಯದರ್ಶಿಗಳು.







ಬಿಲ್ಲವ ಮುಖಂಡರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ರವರು ಕಚೇರಿಗೆ ಭೇಟಿ ನೀಡಿ ನೂತನ ಅಧ್ಯಕ್ಷರಿಗೆ ಹೂಗುಚ್ಛವನ್ನು ನೀಡಿ ಅಭಿನಂದನೆ ಸಲ್ಲಿಸಿದರು

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version