ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಮಂಗಳೂರು ನಗರ ಅಭಿವೃದ್ದಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸದಾಶಿವ ಉಳ್ಳಾಲ ಅಧಿಕಾರ ಸ್ವೀಕಾರ. ಅಭಿನಂದನೆ ಸಲ್ಲಿಸಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

Published

on

ಫೆಬ್ರವರಿ:02.ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸದಾಶಿವ ಉಳ್ಳಾಲ್ ಇಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಅಧಿಕಾರವನ್ನು ಸ್ವೀಕಾರ ಮಾಡಿದರು ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ







ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ರವರು ಕಚೇರಿಗೆ ಭೇಟಿ ನೀಡಿ ನೂತನ ಅಧ್ಯಕ್ಷರಿಗೆ ಶಾಲು ಹಾಕಿ ಹೂಗುಚ್ಛವನ್ನು ನೀಡಿ ಅಭಿನಂದನೆ ಸಲ್ಲಿಸಿದರು ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version