Published
10 months agoon
By
Akkare Newsಬೆಂಗಳೂರು: ಫೆ. 01.ಬೆಂಗಳೂರಿನ ವೈಟ್ ಫೀಲ್ಡ್ ನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಸ್ಥಳಕ್ಕೆ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್. ಗೃಹ ಸಚಿವರಾದ ಪರಮೇಶ್ವರ್ ಭೇಟಿ ನೀಡಿ ಪರಿಶೀಲನೆ ಪರಿಶೀಲನೆ ನಡೆಸಿದರು.
ಹಾಗೆಯೇ ಘಟನೆಯಲ್ಲಿ ಗಾಯಗೊಂಡವರ ಯೋಗಕ್ಷೇಮ ವಿಚಾರಿಸಿದರು ಇದೊಂದು ಕಡಿಮೆ ತೀವ್ರತೆಯ ಸ್ಫೋಟವಾಗಿದ್ದು, ಅದೃಷ್ಟವಶಾತ್ ಹೆಚ್ಚಿನ ಅಪಾಯವಾಗಿಲ್ಲ. ನಮ್ಮ ಪೊಲೀಸರ ಮೇಲೆ ನಂಬಿಕೆ ಇದೆ. ಅಪರಾಧಿಗಳನ್ನು ಅವರು ಶೀಘ್ರದಲ್ಲೇ ಪತ್ತೆ ಹಚ್ಚಲಿದ್ದಾರೆ.