ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬಂಟ್ವಾಳ" ಮೂಡೂರು ಪಡೂರು "ಕಂಬಳ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಭೇಟಿPublished
2 years agoon
By
Akkare News
ಬಂಟ್ವಾಳ: ಮಾರ್ಚ್:02.ಮಾಜಿ ಸಚಿವರಾದ ಬಿ.ರಮಾನಾಥ ರೈಯವರ ಸಾರಥ್ಯದಲ್ಲಿ ಪಿಯೂಸ್ ರೋಡ್ರಿಗಸ್ ಅಧ್ಯಕ್ಷತೆಯಲ್ಲಿ ಬಂಟ್ವಾಳ ತಾಲೂಕಿನ ನಾವುರದಲ್ಲಿ ನಡೆದ ಮೂಡೂರು ಪಡೂರು ಕಂಬಳೋತ್ಸವಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಗೋಕರ್ನಾಥೇಶ್ವರ ಕ್ಷೇತ್ರದ ಕಾರ್ಯದರ್ಶಿಗಳು













ಬಿಲ್ಲವ ಸಮಾಜದ ಮುಖಂಡರಾದ ಪದ್ಮರಾಜ್ ಭೇಟಿ ನೀಡಿ ಕಂಬಲಕ್ಕೆ ಮತ್ತು ಕಂಬಳದ ಯಜಮಾನರಿಗೆ ಶುಭವನ್ನು ಕೋರಿದ್ದಾರೆ ಇದೇ ಸಂದರ್ಭದಲ್ಲಿ ಮಾಜಿ ಸಚಿವರಾದ ರಮಾನಾಥ ರೈ ಕಂಬಳ ಸಮಿತಿಯ ಪದಾಧಿಕಾರಿಗಳು ಮತ್ತು ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು