ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಭಜನೆ ವಿದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನಲ್ಲಿಗೆ ಕೊಂಡೊಯ್ಯುವುದೇ ಭಜನೆ: ವಿಜಯ ಸರಸ್ವತಿPublished
1 year agoon
By
Akkare Newsಪುತ್ತೂರು: ನಯಾ ಚಪ್ಪಲ್ ಬಜಾರ್ ನ ನವೀಕೃತ ಮಳಿಗೆಯ ಉದ್ಘಾಟನೆ ಮಾರ್ಚ್ 7ರಂದು ಬೆಳಿಗ್ಗೆ 10ಕ್ಕೆ ದರ್ಬೆ ಬುಶ್ರಾ ಟವರ್ನಲ್ಲಿ ನಡೆಯಲಿದೆ.
1998ರಲ್ಲಿ ಆಗಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಎದುರುಗಡೆ ಇದ್ದ ಎ.ಎಂ. ಕಾಂಪ್ಲೆಕ್ಸ್ನಲ್ಲಿ ನಯಾ ಚಪ್ಪಲ್ ಬಜಾರ್ ಕಾರ್ಯಾಚರಣೆ ಆರಂಭಿಸಿತು. ಬಳಿಕ ದರ್ಬೆಯ ಬುಶ್ರಾ ಟವರ್ಗೆ ಸ್ಥಳಾಂತರಗೊಂಡಿತು. ಸುಮಾರು 26 ವರ್ಷಗಳ ಸುದೀರ್ಘ ಪಯಣದಲ್ಲಿ ಗ್ರಾಹಕರ ಮನಸೂರೆಗೊಂಡಿರುವ ರಫೀಕ್ ಎಂ.ಜಿ. ಮಾಲಕತ್ವದ ನಯಾ ಚಪ್ಪಲ್ ಬಜಾರ್ ಇದೀಗ ಆಧುನಿಕತೆಗೆ ತಕ್ಕಂತೆ ನವೀಕೃತಗೊಂಡು ಶುಭಾರಂಭಗೊಳ್ಳುತ್ತಿದೆ.
ನೂತನ ಸಂಸ್ಥೆಯನ್ನು ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಬ್ಬ ಅವರು ನವೀಕೃತ ಮಳಿಗೆಯನ್ನು ಉದ್ಘಾಟಿಸುವರು. ಶಾಸಕ ಅಶೋಕ್ ಕುಮಾರ್ ರೈ ಮುಖ್ಯ ಅತಿಥಿಯಾಗಿರುವರು. ದರ್ಬೆ ಬುಶ್ರಾ ಟವರ್ನ ಮಾಲಕ ಅಬ್ದುಲ್ ಅಜೀಜ್ ಅವರು ಪ್ರಥಮ ಗ್ರಾಹಕರಾಗಿ ಉಪಸ್ಥಿತರಿರುವರು.
ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ವಾಮನ್ ಪೈ, ಪುತ್ತೂರು ಸಂಯುಕ್ತ ಜಮಾಅತ್ ಕಮಿಟಿ ಅಧ್ಯಕ್ಷ ಮೊಹಮ್ಮದ್ ಹಾಜಿ ಕೆ.ಪಿ., ಮಹಾವೀರ ಮೆಡಿಕಲ್ ಸೆಂಟರಿನ ಡಾ. ಅಶೋಕ್ ಪಡಿವಾಳ್, ದರ್ಬೆ ಬಿಓಬಿಯ ಸೀನಿಯರ್ ಮ್ಯಾನೇಜರ್ ಸಾದೀಕ್ ಎಸ್.ಎಂ., ಲಿಯೋ ಜಿಲ್ಲಾ ಅಧ್ಯಕ್ಷೆ ಡಾ. ರಂಜಿತಾ ಎಚ್. ಶೆಟ್ಟಿ, ಕ್ರಿಸ್ಟೋಫರ್ ಕಾಂಪ್ಲೆಕ್ಸಿನ ವಲೇರಿಯನ್ ಡಯಾಸ್, ಡಾ. ಜಸ್ಪ್ರಿತ್ ಸಿಂಗ್ ದಿಲ್, ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ಜಯರಾಜ್ ಭಂಡಾರಿ, ಪುತ್ತೂರು ಅಗ್ರಝೋನ್, ಸಿಝ್ಲರ್ನ ಪಿ.ಎನ್. ಪ್ರಸನ್ನ ಕುಮಾರ್ ಶೆಟ್ಟಿ, ಮದರ್ ಇಂಡಿಯಾದ ಎಂ.ಜಿ. ರಜಾಕ್ ಅತಿಥಿಗಳಾಗಿರುವರು ಎಂದು ಸಂಸ್ಥೆಯ ಮಾಲಕ ಎಂಜಿ ರಫೀಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .