ಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಜೀವನಶೈಲಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮನೋರಂಜನೆ ಮಾಹಿತಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ತುಳುನಾಡ ಜವನೆರ್ ಬೆಂಗಳೂರು(ರಿ) ಆಶ್ರಯದಲ್ಲಿ ಭಾಷೆ,ಕ್ರೀಡೆ,ಸೇವೆ ಎಂಬ ಧ್ಯೇಯವಾಕ್ಯದೊಂದಿಗೆ "ತುಳುನಾಡ್ ಟ್ರೋಫಿ" ಅದ್ದೂರಿಯಾಗಿ ನೆರವೇರಿತು.ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
10 months agoon
By
Akkare Newsತಾವರೆಕೆರೆ ಆರ್ ಎನ್ ಎಸ್ ವಿದ್ಯಾನಿಕೇತನ 2 ನಲ್ಲಿ ಆಯೋಜಿಸಲ್ಪಟ್ಟಿದ್ದ TJB ಪ್ರೀಮಿಯರ್ ಲೀಗ್ ನಲ್ಲಿ ಒಟ್ಟು 12 ತಂಡಗಳು ಭಾಗವಹಿಸಿದ್ದು ಬೆಂಗಳೂರಿನಲ್ಲಿರುವ ತುಳುನಾಡಿನ ಯುವಕರು ಸಂಭ್ರಮ ಪಟ್ಟರು.
ಪ್ರಥಮ ಬಹುಮಾನವನ್ನು ತುಳುನಾಡ ರಂಗ್ ರಾಜಾಜಿನಗರ ತನ್ನದಾಗಿಸಿದರೆ,ತುಳುನಾಡ ತುಡರ್ ಯಶವಂತಪುರ ದ್ವಿತೀಯ ವಿಜೇತ ತಂಡವಾಯಿತು,ತುಳುನಾಡ ಬಿರ್ಸೆರ್ ವೈಟ್ ಫೀಲ್ಡ್ ಹಾಗೂ ತುಳುನಾಡ ಬೊಲ್ಪು ಬನ್ನೇರುಘಟ್ಟ ತೃತೀಯ ಹಾಗೂ ಚತುರ್ಥ ಬಹುಮಾನ ಪಡೆಕೊಂಡ ತಂಡಗಳಾದವು.
ಇವುಗಳ ಜೊತೆಗೆ ತಂಡಗಳಾದ ತುಳುನಾಡ ಕೇಸರಿ ಯಲಹಂಕ,ತುಳುನಾಡ ಕುರಲ್ ಕೆಂಗೇರಿ,ತುಳುನಾಡ ಸೂರ್ಯಚಂದ್ರೆರ್ ವಿಜಯನಗರ,ತುಳುನಾಡ ಬೊಳ್ಳಿ ಅತ್ತಿಗುಪ್ಪೆ,ತುಳುನಾಡ ಪುರ್ಪ ಎಲೆಕ್ಟ್ರಾನಿಕ್ ಸಿಟಿ,ತುಳುನಾಡ ಸಿರಿ ಜೆಪಿನಗರ,ತುಳುನಾಡ ದಂಡ್ ಪೀಣ್ಯ ತಂಡಗಳು ರಾಜಧಾನಿಯ ವಿವಿಧ ಭಾಗಗಳಲ್ಲಿರುವ ತುಳುವರನ್ನು ಒಟ್ಟುಗೂಡಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದವು
ಸೇವಾ ಚಟುವಟಿಕೆಯಾಗಿ ಬೆಂಗಳೂರಿನ ಎರಡು ಆಶ್ರಮಗಳಿಗೆ ವಸ್ತ್ರದಾನ ಹಾಗೂ ಅಕ್ಕಿ ಸಮರ್ಪಣೆ ನೆರವೇರಿತು.ತುಳು ಭಾಷೆಯನ್ನು 8 ನೇ ಪರಿಚ್ಚೇದಕ್ಕೆ ಸೇರಿಸಬೇಕು ಜೊತೆಗೆ ತುಳುವಿಗೆ ಪ್ರಾಧಾನ್ಯತೆ ನೀಡಬೇಕೆನ್ನುವ ನಿಟ್ಟಿನಲ್ಲಿ ದೇಶದ ಮಾನ್ಯ ಪ್ರಧಾನ ಮಂತ್ರಿಗಳಾ ನರೇಂದ್ರ ಮೋದೀಜಿಯವರಿಗೆ ಪತ್ರ ಮುಖೇನ ಮನವಿಯ ಮುಖೇನ 5000 ಪೋಸ್ಟ್ ಕಾರ್ಡ್ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ತುಳುನಾಡ ದ್ವಜಕ್ಕೆ ಪುಷ್ಪಾರ್ಚನೆ ಸಲ್ಲಿಸಿ,ದೀಪೋಜ್ವಲನೆಯ ಮೂಲಕ ಸಂಸ್ಥೆಯ ಮಾರ್ಗದರ್ಶಕರಾದ ಸಂದೀಪ್ ಹೆಗ್ಡೆ ಹಾಗು ಸದಾನಂದ ಶೆಟ್ಟಿ ಚಾಲನೆ ನೀಡಿದರು.ದುರ್ಗಾಪ್ರಸಾದ್ ಕಡೆಶಿವಾಲಯ ಕಾರ್ಯಕ್ರಮ ನಿರೂಪಿಸಿದ್ದು ಸಂಚಾಲಕರಾದ ಶ್ರುತಿನ್ ಕಡೇಶಿವಾಲಯ ಪ್ರಸ್ತಾವನೆಯ ಜೊತೆಗೆ ಅಭಿನಂದನೆ ಗೈದರು.
ಸಂಸ್ಥೆಯ ಅಧ್ಯಕ್ಷರಾದ ಮಹೇಶ್ ಬೈಲೂರು.ಕ್ರೀಡಾ ಕಾರ್ಯದರ್ಶಿ ಅರ್ಜುನ್ ಎರ್ಮಾಳ್.ಕೋಶಾಧಿಕಾರಿ ಅಮಿತ್.ಸಹಸಂಚಾಲಕ ಶಶಿ ಕಾವೂರ್ ಉಪಾಧ್ಯಕ್ಷ ಹರಿಪ್ರಸಾದ್ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.ಕಾರ್ಯಕ್ರಮದ ಕೊನೆಗೆ ಎಲ್ಲಾ ಆಟಗಾರರು ಮೈದಾನ ಹಾಗೂ ಶಾಲಾ ಆವರಣವನ್ನು ಸ್ವಚ್ಚಗೊಳಿಸುವ ಮೂಲಕ ಸ್ವಚ್ಚ ಭಾರತ ಅಭಿಯಾನದಲ್ಲಿ ಪಾಲ್ಗೊಂಡರು.