ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ನಾಳೆ ಪುತ್ತೂರಿನಲ್ಲಿ ಬೃಹತ್ ಗ್ಯಾರಂಟಿ ಸಮಾವೇಶ;ಅದ್ದೂರಿ ಸಮಾವೇಶಕ್ಕೆ ಕ್ಷಣಗಣನೆ ಎಲ್ಲೆಡೆ ರಾರಾಜಿಸುತ್ತಿದೆ ಕಟೌಟ್, ಫ್ಲೆಕ್ಸುಗಳು,LED ಪರದೆಯಲ್ಲೂ ಕಾರ್ಯಕ್ರಮ ವೀಕ್ಷಣೆಗೆ ಅವಕಾಶPublished
1 year agoon
By
Akkare Newsಪುತ್ತೂರು; ನಾಳೆ ಮಾ.7 ರಂದು ಗುರುವಾರ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಬೃಹತ್ ಗ್ಯಾರಂಟಿ ಸಮಾವೇಶ ನಡೆಯಲಿದ್ದು ಇದಕ್ಕಾಗಿ ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿದೆ. ಬುಧವಾರ ಸಂಜೆ ಕಿಲ್ಲೆಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುಮಾರು 20 ಸಾವಿರ ಮಂದಿ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದ್ದು ,ಕಾರ್ಯಕ್ರಮಕ್ಕೆ ಬರುವ ಫಲಾನುಭವಿಗಳಿಗೆ ಬಸ್ ಸೌಕರ್ಯವನ್ನು ಕಲ್ಪಿಸಲಾಗಿದೆ. ಸಂಪೂರ್ಣವಾಗಿ ಸರಕಾರಿ ಮಟ್ಟದಲ್ಲಿ ನಡೆಯುವ ಈ ಬೃಹತ್ ಸಮಾವೇಶ ಪುತ್ತೂರಿನಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಲಿದೆ.