ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿವೃದ್ಧಿ ಕಾರ್ಯಗಳು

ನಾಳೆ ಪುತ್ತೂರಿನಲ್ಲಿ ಬೃಹತ್ ಗ್ಯಾರಂಟಿ ಸಮಾವೇಶ;ಅದ್ದೂರಿ ಸಮಾವೇಶಕ್ಕೆ ಕ್ಷಣಗಣನೆ ಎಲ್ಲೆಡೆ ರಾರಾಜಿಸುತ್ತಿದೆ ಕಟೌಟ್, ಫ್ಲೆಕ್ಸುಗಳು,LED ಪರದೆಯಲ್ಲೂ ಕಾರ್ಯಕ್ರಮ ವೀಕ್ಷಣೆಗೆ ಅವಕಾಶ

Published

on

ಪುತ್ತೂರು; ನಾಳೆ ಮಾ.7 ರಂದು ಗುರುವಾರ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಬೃಹತ್ ಗ್ಯಾರಂಟಿ ಸಮಾವೇಶ ನಡೆಯಲಿದ್ದು ಇದಕ್ಕಾಗಿ ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿದೆ. ಬುಧವಾರ ಸಂಜೆ ಕಿಲ್ಲೆ‌ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.







ಸುಮಾರು‌ 20 ಸಾವಿರ ಮಂದಿ ಫಲಾನುಭವಿಗಳು ಕಾರ್ಯಕ್ರಮದಲ್ಲಿ‌ ಭಾಗವಹಿಸುವ ನಿರೀಕ್ಷೆ ಇದ್ದು ,ಕಾರ್ಯಕ್ರಮಕ್ಕೆ ಬರುವ ಫಲಾನುಭವಿಗಳಿಗೆ ಬಸ್ ಸೌಕರ್ಯವನ್ನು ಕಲ್ಪಿಸಲಾಗಿದೆ. ಸಂಪೂರ್ಣವಾಗಿ ಸರಕಾರಿ ಮಟ್ಟದಲ್ಲಿ ನಡೆಯುವ ಈ ಬೃಹತ್ ಸಮಾವೇಶ ಪುತ್ತೂರಿನಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಲಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version