ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ಲೋಕಸಭಾ ಚುನಾವಣೆಗೆ ಕರ್ನಾಟಕದ 8 ಕ್ಷೇತ್ರಗಳಿಗೆ ಮೊದಲ ಪಟ್ಟಿ ಬಿಡುಗಡೆ

Published

on

ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ಈ ಬೆನ್ನಲ್ಲೇ ಕರ್ನಾಟಕದ 8 ಕ್ಷೇತ್ರಗಳಿಗೆ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂಬುದಾಗಿ ತಿಳಿದು ಬಂದಿದೆ.ಈ ಕುರಿತಂತೆ ಅಧಿಕೃತ ಘೋಷಣೆಯೊಂದು ಬಾಕಿಯಿದ್ದು, ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ 8 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ ಎಂಬುದಾಗಿ ಹೇಳಲಾಗುತ್ತಿದೆ.






ಹೀಗಿದೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯ ಹೆಸರು ಮತ್ತು ಕ್ಷೇತ್ರ
ಉಡುಪಿ- ಜಯಪ್ರಕಾಶ್ ಹೆಗ್ಡೆ
ತುಮಕೂರು – ಮುದ್ದಹನುಮೇಗೌಡ
ಚಿತ್ರದುರ್ಗ – ಬಿಎನ್ ಚಂದ್ರಪ್ಪ
ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್
ಹಾಸನ – ಶ್ರೇಯಸ್ ಪಟೇಲ್
ವಿಜಯಪುರ- ರಾಜು ಆಲಗೂರು
ಮಂಡ್ಯ – ಸ್ಟಾರ್ ಚಂದ್ರು
ಬೆಂಗಳೂರು ಗ್ರಾಮಾಂತರ – ಡಿಕೆ ಸುರೇಶ್
ಈ ಎಂಟು ಕ್ಷೇತ್ರಗಳಿಗೆ ಕರ್ನಾಟಕ ಅಭ್ಯರ್ಥಿಗಳನ್ನು ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಎಐಸಿಸಿ ಅಧಿಕೃತವಾಗಿ ಘೋಷಣೆ ಮಾಡುವುದು ಮಾತ್ರ ಬಾಕಿ ಉಳಿಸಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement