ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಕರ್ನಾಟಕ ಸರಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪುತ್ತೂರು ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಉಮನಾಥ್ ಶೆಟ್ಟಿ ಪೆರ್ನೆ ನೇಮಕ.

Published

on

ಕರ್ನಾಟಕ ಸರಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪುತ್ತೂರು ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಉಮನಾಥ್ ಶೆಟ್ಟಿ ಪೆರ್ನೆಯವರು ನೇಮಕ.

ಇವರನ್ನು ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಎಚ್. ಎಂ ರೇವಣ್ಣ ರವರು ನೇಮಿಸಿ ಆದೇಶಿಸಿದ್ದಾರೆ.






ಉಮನಾಥ್ ಶೆಟ್ಟಿ ಪೆರ್ನೆ ಯವರು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದರೆ,ಪಿಡಿಒ ತರಬೇತುದಾರರಾಗಿ,ಪೆರ್ನೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾಗಿ, ದ.ಕ ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ,ವಿಟ್ಲ -ಉಪ್ಪಿನಂಗಡಿ ಬ್ಲಾಕ್ ಉಧ್ಯಕ್ಷರಾಗಿ,ಪೆರ್ನೆ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ,ಪೆರ್ನೆ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ, ಧಾರ್ಮಿಕ ,ಶೈಕ್ಷಣಿಕ,ಸಾಮಾಜಿಕವಾಗಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version