ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಶ್ರೀ ದುರ್ಗಾ ಸ್ಪೋರ್ಟ್ಸ್ ಕ್ಲಬ್ ಪೆರಿಯಡ್ಕ ಉಪ್ಪಿನಂಗಡಿ ಪುತ್ತೂರು , ಮಾರ್ಚ್ 16ರಂದು ಹೊನಲು ಬೆಳಕಿನ ಜಿಲ್ಲಾಮಟ್ಟದ ಮುಕ್ತ “ಹಗ್ಗ ಜಗ್ಗಾಟ” ಮತ್ತು ಮುಕ್ತ” ಕಬ್ಬಡಿ”ಪಂದ್ಯಾಟ

Published

on

ಶ್ರೀ ದುರ್ಗಾ ಸ್ಪೋರ್ಟ್ಸ್ ಕ್ಲಬ್ ಪೆರಿಯಡ್ಕ ಉಪ್ಪಿನಂಗಡಿ ಪುತ್ತೂರು ಇದರ ಆಶ್ರಯದಲ್ಲಿ ಇದೇ ಬರುವ ಮಾರ್ಚ್ 16 ರಂದು ಶನಿವಾರ ಸರ್ವೋದಯ ಪ್ರೌಢಶಾಲೆ ಪೆರಿಯಡ್ಕ ಇದರ ವಠಾರದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಹಾಗೂ ಹಗ್ಗ ಜಗ್ಗಾಟ ನಡೆಯಲಿಕ್ಕಿದೆ.






ಶಾಸಕರು ರಾಜಕೀಯ ಮುಖಂಡರು ಧಾರ್ಮಿಕ ಮುಖಂಡರು ಆಗಮಿಸಲಿದ್ದಾರೆ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Continue Reading
Click to comment

Leave a Reply

Your email address will not be published. Required fields are marked *

Advertisement