ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈPublished
2 years agoon
By
Akkare News
ಪುತ್ತೂರು: ಕೆಲಸದ ಆಮಿಷವೊಡ್ಡಿ ವಾಮಂಜೂರು ಮೂಲದ ಯುವತಿಯೊಬ್ಬಳನ್ನು ಪುತ್ತೂರಿಗೆ ಕರೆತಂದ ಇಬ್ಬರು ಯುವಕರು ಕೆಮ್ಮಯಿ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚಾರ ನಡೆಸಿ, ಆರೋಪಿಗಳು ಪರಾರಿಯಾಗಿದ್ದಾರೆ.






ಅತ್ಯಾಚಾರಕ್ಕೊಳಗಾದ ಯುವತಿ ಅಸ್ವಸ್ತಗೊಂಡು ಕುಸಿದು ಬಿದ್ದಾಗ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿದಾಗ ಯುವಕರ ಈ ಕೃತ್ಯ ಬೆಳಕಿಗೆ ಬಂದಿದೆ.ಸಂತ್ರಸ್ತ ಯುವತಿಯ ದೂರಿನ ಆಧಾರದಲ್ಲಿ ಉಪ್ಪಿನಂಗಡಿ ಕರ್ವೇಲು ನಿವಾಸಿ ಮತ್ತು ಕಡೇಶಿವಾಲಯ ನಿವಾಸಿ ಇಬ್ಬರನ್ನು ಪುತ್ತೂರು ಮಹಿಳಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿಗೆ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ.
ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳಿಬ್ಬರನ್ನು ಹೆಡೆಮುರಿ ಕಟ್ಟುವಲ್ಲಿ ಪುತ್ತೂರು ಮಹಿಳಾ ಪೊಲೀಸರು ಯಶಸ್ವಿಯಾಗಿದ್ದು, ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.