ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಪುತ್ತೂರು: ಮೃತ್ಯುಂಜೇಶ್ವರ ದೇವಸ್ಥಾನ ಮುಂಡೂರು ಜಾತ್ರೋತ್ಸವ: ಪದ್ಮರಾಜ್ ಭೇಟಿ

Published

on

ಪುತ್ತೂರು ತಾಲೂಕು ಮುಂಡೂರು ಗ್ರಾಮದ ಮೃತುಂಜೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ಕುದ್ರೋಳಿ ಗೋಕರ್ನಾಥೇಶ್ವರ ದೇವಸ್ಥಾನದ ಕಾರ್ಯದರ್ಶಿಗಳು ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಪದ್ಮರಾಜ್ ಆಗಮಿಸಿ ದೇವರ ಪ್ರಸಾದವನ್ನು ಸ್ವೀಕರಿಸಿದರು ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರು ಅಧ್ಯಕ್ಷರು ಮತ್ತು ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.








Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version