Published
9 months agoon
By
Akkare Newsನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣೆ ಆಯೋಗದ ಮಹತ್ವದ ಸುದ್ದಿಗೋಷ್ಠಿ ನಡೆಯಲಿದೆ. ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ.ಚುನಾವಣಾ ಆಯೋಗದ ಅಧಿಕಾರಿಗಳು ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದು, ಚುನಾವಣಾ ದಿನಾಂಕ ಘೋಷಣೆ ಮಾಡಲಿದ್ದು, ಜನರ ಕುತೂಹಲಕ್ಕೆ ತೆರೆ ಬೀಳಲಿದೆ.
ಚುನಾವಣಾ ಆಯೋಗವು ಶುಕ್ರವಾರ (ಇಂದು) ಲೋಕಸಭಾ ಚುನಾವಣೆ ಮತ್ತು ಕೆಲವು ರಾಜ್ಯ ವಿಧಾನಸಭೆಗಳ ವೇಳಾಪಟ್ಟಿಯಲ್ಲಿ ಮಾರ್ಚ್ 16 ರಂದು ಪ್ರಕಟ ಮಾಡುವುದಾಗಿ ತಿಳಿಸಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಚುನಾವಾಣಾ ಆಯೋಗದ ಪತ್ರಿಕಾಗೋಷ್ಠಿಯನ್ನು ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಪ್ರಕಟ ಮಾಡಲಾಗಿದೆ.