ಅಂತರರಾಷ್ಟ್ರೀಯ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸ್ಥಳೀಯ
ವಿಟ್ಲ ಪೊಲೀಸ್ ಠಾಣೆ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ರಿಂದ ಮೂವರು ಅಂತರಾಜ್ಯ ಕಳ್ಳರ ಬಂಧನಅಂತರರಾಷ್ಟ್ರೀಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ ; 30 31 ರಂದು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ವಿಜಯ - ವಿಕ್ರಮ ಕಂಬಳ ಆಹಾರ ಮೇಳ .ಕೃಷಿ ಮೇಳ.ವಿವಿಧ ಖಾದ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಅಂತರರಾಷ್ಟ್ರೀಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ ಆಚರಣೆ , ಮಕ್ಕಳಿಗೆ ಜೀವನ ಶಿಕ್ಷಣ ನೀಡಿ - ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನ ; ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸಲು ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಶಾಖೆಗಳನ್ನು ತೆರೆಯುವಂತೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೋಮವಾರ ಬ್ಯಾಂಕುಗಳಿಗೆ ಕರೆಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಅನಿವಾಸಿ ಭಾರತೀಯರಿಗೆ ಜೀವನ ಭದ್ರತೆಯ ಜೊತೆಗೆ ಮತದಾನದ ಅವಕಾಶವನ್ನೂ ಕಲ್ಪಿಸಿ ಅಧಿವೇಶನದಲ್ಲಿ ಅನಿವಾಸಿ ಭಾರತೀಯರ ಪರ ವಾದಮಂಡಿಸಿದ ಶಾಸಕ ಅಶೋಕ್ ರೈಅಂತರರಾಷ್ಟ್ರೀಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಯುನೈಟೆಡ್ ಅರಬ್ ಎಮಿರೇಟ್ಸ್ ರಾಜಧಾನಿ ಅಬುಧಾಬಿಯಲ್ಲಿ ಬೋಚಸನ್ಯಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಹೆಸರಿನಲ್ಲಿ ನಿರ್ಮಿಸಲಾದ ಅತಿದೊಡ್ಡ ಹಿಂದೂ ದೇವಾಲಯ ಮೋದಿಯವರಿಂದ ಉದ್ಘಾಟನಾ ಸಮಾರಂಭಅಂತರರಾಷ್ಟ್ರೀಯ ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ : ವಿಜಯ-ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತಅಂತರರಾಷ್ಟ್ರೀಯ ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಕೇಂದ್ರ ಬಜೆಟ್ 2024 ನಾಳೆ ಮಂಡನೆ : ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಅಧಿವೇಶನ!ಅಂತರರಾಷ್ಟ್ರೀಯ ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ತಂತ್ರಜ್ಞಾನ ಪ್ರತಿಭಾ ಪುರಸ್ಕಾರ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರಿನಲ್ಲಿ ಅಂತರ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ: 22.5 ಎಕ್ರೆ ಜಾಗ ಮಂಜೂರು- ಕೆ.ಸಿ.ಎ.ಗೆ ಹಸ್ತಾಂತರಅಂತರರಾಷ್ಟ್ರೀಯ ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಜ.27ರಂದು 31ನೇ ವರ್ಷದ ಹೊನಲು ಬೆಳಕಿನ ಪುತ್ತೂರು ಕೋಟಿ- ಚೆನ್ನಯ ಜೋಡುಕೆರೆ ಕಂಬಳಅಂತರರಾಷ್ಟ್ರೀಯ ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸ್ಥಳೀಯ
ಪುತ್ತೂರು 31ನೇ ಕೋಟಿ- ಚೆನ್ನಯ ಜೋಡುಕರೆ ಕಂಬಳ ಕ್ಕೆ ಭರ್ಜರಿ ತಯಾರಿ.ಅಂತರರಾಷ್ಟ್ರೀಯ ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠೆ; ದ.ಕ.ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ-ದ.ಕ ಜಿಲ್ಲಾಧಿಕಾರಿ ಆದೇಶ.ಅಂತರರಾಷ್ಟ್ರೀಯ ಅಪಘಾತ ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಿನ ಭವಿಷ್ಯ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಅಯೋಧ್ಯೆ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠೆ ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋ ಬಸ್ಅಂತರರಾಷ್ಟ್ರೀಯ ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ತಂತ್ರಜ್ಞಾನ ತಾಜಾ ಸುದ್ದಿ ದಿನ ಭವಿಷ್ಯ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಪುತ್ತೂರಿನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಇಂದು ರಾಷ್ಟ್ರಮಟ್ಟದ ಹೊನಲು ಬೆಳಕಿನ ಓವರ್ ಆರ್ಮ್ ಆವ್ವಾನಿತ ತಂಡಗಳ ಕ್ರಿಕೆಟ್ ಪಂದ್ಯಾಟ.ಅಂತರರಾಷ್ಟ್ರೀಯ ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಕರಾವಳಿಯ ಕಂಬಳಗಳಿಗೆ ಅನುದಾನ ನೀಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾನೂನು ಕಾರ್ಯಕ್ರಮಗಳು ಕ್ರೈಮ್ ನ್ಯೂಸ್ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಧಾರ್ಮಿಕ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ರಾಜಕೀಯ ರಾಷ್ಟ್ರೀಯ ವಿಶೇಷ ವರದಿ
ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಮೊದಲು 500ರ ನೋಟಿನಲ್ಲಿ ಶ್ರಿರಾಮ ಹಾಗೂ ಅಯೋಧ್ಯೆಯ ರಾಮ ಮಂದಿರ ಫೋಟೋ ಇರುವ 500 ರೂಪಾಯಿ ನೋಟ್ ಮಾರುಕಟ್ಟೆಗೆ ಲಗ್ಗೆ.ಅಂತರರಾಷ್ಟ್ರೀಯ ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಧಾರ್ಮಿಕ ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ರಾಮ ಭಕ್ತರಿಗೆ ಸಿಹಿ ಸುದ್ದಿ ನೀಡಿದ ಕರ್ನಾಟಕ ಸರಕಾರ ಅಯೋಧ್ಯೆಯಲ್ಲಿ ಭಕ್ತರಿಗೆ ಅತಿಥಿಗೃಹ ನಿರ್ಮಿಸುವ ಬಗ್ಗೆ ಚಿಂತನೆPublished
9 months agoon
By
Akkare Newsದಿನಾಂಕ:07-02-2024 ರಂದು ಸಂಜೆ 06.00 ಗಂಟೆಯಿಂದ ದಿನಾಂಕ:08-02-2024 ರಂದು ಬೆಳಿಗ್ಗೆ 09.30 ಗಂಟೆಯ ಮಧ್ಯದ ಅವಧಿಯಲ್ಲಿ ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಕರ್ನಾಟಕ ಬ್ಯಾಂಕಿನ ದಕ್ಷಿಣ ದಿಕ್ಕಿನ ಗೋಡೆಯಲ್ಲಿರುವ ಕೀಟಕಿಯ ಸರಳಗಳನ್ನು ಯಾರೋ ಕಳ್ಳರೂ ಯಾವುದೋ ಸಾಧನದಿಂದ ಮುರಿದು ಒಳಪ್ರವೇಶಿಸಿ ಗ್ಯಾಸ್ ಕಟರ್‌ನಿಂದ ಸ್ಟ್ರಾಂಗ್ ರೂಮಿನ ಬಾಗಿಲ್ಲನ್ನು ತುಂಡರಿಸಿ ಒಳ ಪ್ರವೇಶಿಸಿ 17,28,735 ರೂ ನಗದು ಹಾಗೂ 696.21 ಗ್ರಾಂ ಚಿನ್ನಭರಣ ಮತ್ತು 1,00,000/- ಮೌಲ್ಯದ ಬೆಳ್ಳಿ ಕಳ್ಳತನ ಮಾಡಿದ ಬಗ್ಗೆ ವಿಟ್ಲ ಠಾಣಾ ಅ.ಕ್ರ. 25/2024 ಕಲಂ:457,380 ಬಾಧಂಸಂ ರಂತೆ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದ ಪತ್ತೆ ಬಗ್ಗೆ ವಿಶೇಷ ತಂಡ ರಚಿಸಿ ತನಿಖೆ ಮಾಡಿದ್ದು ಈ ದಿನಾಂಕ:10.03.2024 ರಂದು ಆರೋಪಿಗಳಾದ 1] ಮಹಮ್ಮದ್ ರಫೀಕ್ @ ಗೂಡಿನ ಬಳಿ ರಫೀಕ್ ಪ್ರಾಯ 35 ವರ್ಷ ತಂದೆ:ಇಸ್ಮಾಯಿಲ್ ವಾಸ:ಗೂಡಿನ ಬಳಿ ಜುಮ್ಮಾ ಮಸೀದಿ ಹತ್ತಿರ ಮನೆ, ಬಿಮೂಡಾ ಗ್ರಾಮ ಬಂಟ್ವಾಳ ತಾಲೂಕು 2] ಇಬ್ರಾಹಿಂ ಕಲಂದರ್ ಪ್ರಾಯ 41 ವರ್ಷ ತಂದೆ:ಅಬ್ದುಲ್ ಕುಂಞ ವಾಸ:ಬಿಂಗಿನಾನಿ ಮನೆ, ಮೊಗ್ರಾಳ, ಉಪ್ಪಳ ಅಂಚೆ ,ಮಂಜೇಶ್ವರ ತಾಲೂಕು 3] ದಯಾನಂದ ಎಸ್ ಪ್ರಾಯ 37 ವರ್ಷ ತಂದೆ:ದಿ||ಐತ ವಾಸ:ಗಾಳಿಯಡ್ಕ ಮನೆ, ಬಾಯಾರು ಗ್ರಾಮ ಮಂಜೇಶ್ವರ ತಾಲೂಕು ಎಂಬ ಆರೋಪಿಗಳನ್ನು ಬಂಧಿಸಿ ಪ್ರಕರಣಕ್ಕೆ ಸಂಬಂದಿಸಿದಂತೆ ತನಿಖೆ ನಡೆಸಿ 2,40,700/- ರೂ ನಗದು , ಕಳ್ಳತನದ ಹಣದಿಂದ ಖರೀದಿಸಿದ ಗೃಹಉಪಯೋಗಿ ಸಾಮಗ್ರಿಗಳ ಮೌಲ್ಯ -2 ಲಕ್ಷ ಒಟ್ಟು ರೂ 4,40,700/- ಹಾಗೂ ರೂ 12,48,218/-ರೂ ಮೌಲ್ಯದ ಚಿನ್ನಾಭರಣ, ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಕೆಎ-01-ಎನ್‌ಜಿ-2227ನೇ ನೊಂದಣಿ ನಂಬ್ರದ ಬ್ರೀಝಾ ಕಾರು -01 ಗ್ಯಾಸ್ ಕಟರ್ ಹಾಗೂ ಇತರೆ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಸ್ವಾದೀನಪಡಿಸಿಕೊಂಡು ಸೊತ್ತುಗಳ ಒಟ್ಟು ಮೌಲ್ಯ- 25,70,918/- ರೂ ಆಗಬಹುದು.
ಕುಖ್ಯಾತ ಕಳ್ಳರ ಮೇಲೆ ದಾಖಲಾದ ಪ್ರಕರಣಗಳ ವಿವರ
ಆರೋಪಿಗಳಾದ 1] ಮಹಮ್ಮದ್ ರಫೀಕ್ @ ಗೂಡಿನ ಬಳಿ ರಫೀಕ್ ಎಂಬಾತನ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ -02, ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಪೊಲೀಸ್ ಠಾಣೆಯಲ್ಲಿ -02, ಮಂಗಳೂರು ನಗರ ಪೂರ್ವ ಪೊಲೀಸ್ ಠಾಣೆಯಲ್ಲಿ -01, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಠಾಣಾಯಲ್ಲಿ-01, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ -01, ಮಂಗಳೂರು ನಗರದ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಠಾಣಾ -04, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಠಾಣಾಯಲ್ಲಿ-01 , ಬೆಂಗಳೂರು ನಗರದ ವ್ಯಾಪ್ತಿಯಲ್ಲಿ -06 , ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ -01, ಉಡುಪಿ ಜಿಲ್ಲೆಯಲ್ಲಿ-03, ವಿಟ್ಲ ಪೊಲೀಸ್ ಠಾಣೆಯಲ್ಲಿ -01 ಒಟ್ಟು 23 ಪ್ರಕರಣಗಳು
2] ಇಬ್ರಾಹಿಂ ಕಲಂದರ್ ಎಂಬಾತನ ವಿರುದ್ದ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ 02, ವಿಟ್ಲ ಪೊಲೀಸ್ ಠಾಣೆಯಲ್ಲಿ 03, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ 01, ಮೂಡಬಿದ್ರೆ ಠಾಣೆಯಲ್ಲಿ 01 ಕೇರಳ ರಾಜ್ಯದ ಕುಂಬ್ಳೆ ಪೊಲೀಸ್ ಠಾಣೆಯಲ್ಲಿ-01 ಒಟ್ಟು-08 ಪ್ರಕರಣಗಳು ದಾಖಲಾಗಿರುತ್ತವೆ.
3] ದಯಾನಂದ ಎಸ್. ವಿಟ್ಲ ಪೊಲೀಸ್ ಠಾಣೆಯಲ್ಲಿ-01 ಸದ್ರಿ ಪ್ರಕರಣದಲ್ಲಿ ಇನ್ನೂ 02 ಜನ ಆರೋಪಿಗಳ ಪತ್ತೆಗೆ ಬಾಕಿ ಇರುತ್ತದೆ
ಸದ್ರಿ ಆರೋಪಿ ಪತ್ತೆಯ ಕಾರ್ಯಾಚರಣೆಯನ್ನು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಾನ್ಯ ಶ್ರೀ ಸಿ ಬಿ ರಿಷ್ಯಂತ್ ಐ.ಪಿ.ಎಸ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಧರ್ಮಪ್ಪ ಎನ್ ಎಂ ಹಾಗೂ ಶ್ರೀ ರಾಜೇಂದ್ರ ಡಿ ಎಸ್ ರವರ ಮಾರ್ಗದರ್ಶನದಂತೆ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಎಸ್. ವಿಜಯ ಪ್ರಸಾದ್ ರವರ ನಿರ್ದೇಶನದಂತೆ, ವಿಟ್ಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ನಾಗರಾಜ್ ಹೆಚ್ ಈ ರವರ ನೇತ್ರತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕರಾದ ನಂದಕುಮಾರ್, ಉದಯರವಿ, ಹರೀಶ್ ಕುಮಾರ್, ವಿದ್ಯಾ ಕೆ.ಜೆ. ಸಿಬ್ಬಂಧಿಗಳಾದ ವೆಂಕಟರಮಣ ಗೌಡ, ಪ್ರವೀಣ್ ಮೂರುಗೋಳಿ, ಉದಯ ರೈ, ರಕ್ಷೀತ್ ರೈ , ಪ್ರವೀಣ್ ರೈ ಪಾಲ್ತಾಡಿ, ಅದ್ರಾಮ, ಕರುಣಾಕರ, ರಾಹುಲ್ ರಾವ್, ಶ್ರೀಧರ ಸಿ ಎಸ್, ಜಗದೀಶ್ ಅತ್ತಾಜೆ, ಹೇಮರಾಜ್, ಅಶೋಕ್, ವಿವೇಕ್ ಕೆ., ಕುಮಾರ್ ಹೆಚ್.ಕೆ. , ಸಂಪತ್, ದಿವಾಕರ್, ಸಂತೋಷ್ ,ಕುಮಾರ್ ಮಾಯಪ್ಪರವರು ಭಾಗವಹಿಸಿರುತ್ತಾರೆ. ಸದ್ರಿ ತಂಡಕ್ಕೆ ಮಾನ್ಯ ಪೊಲೀಸ್ ಅಧೀಕ್ಷಕರು ನಗದು ಬಹುಮಾನ ಘೋಷಿಸಿರುತ್ತಾರೆ.