ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್Published
9 months agoon
By
Akkare Newsಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.ಫೋಕ್ಸೋ ಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(a) ಅಡಿ ಪ್ರಕರಣ ದಾಖಲಾಗಿದೆ.
ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಸಂತ್ರಸ್ತೆ ಗುರುವಾರ ರಾತ್ರಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಫೆಬ್ರುವರಿ 2ರಂದು ಸಹಾಯ ಕೇಳಲು ಹೋಗಿದ್ದ ವೇಳೆ ಯಡಿಯೂರಪ್ಪ ಅವರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ಪೋಕ್ಸೋ ಪ್ರಕರಣದಲ್ಲಿ ದಾಖಲಾದರೆ, ಆರೋಪಿ ಎಷ್ಟೇ ಪ್ರಭಾವಿ ಆಗಿದ್ದರೂ ಕೂಡಲೇ ಬಂಧಿಸಬೇಕು. ನಂತರ ತನಿಖೆ ನಡೆಸಬೇಕೆಂದು ಕಾನೂನಿನಲ್ಲಿ ಹೇಳಿರುವುದಾಗಿ ತಜ್ಞರು ಹೇಳುತ್ತಾರೆ. ಹೀಗಾಗಿ, ಯಡಿಯೂರಪ್ಪ ಅವರನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆಗಳಿವೆ.ಯಡಿಯೂರಪ್ಪನವರು ಬಿಜೆಪಿಯ ಸಂಸದೀಯ ಮಂಡಲಿ ಸದಸ್ಯರಾಗಿದ್ದಾರೆ.