ಇಂದಿನ ಕಾರ್ಯಕ್ರಮ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಇಂದು ಮಾ.16,ಪೆರಿಯಡ್ಕದಲ್ಲಿ ಶ್ರೀ ದುರ್ಗಾ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಹೊನಲು ಬೆಳಕಿನ ಜಿಲ್ಲಾ ಮಟ್ಟದ ಮುಕ್ತ ಹಗ್ಗ ಜಗ್ಗಾಟ ಮತ್ತು ಕಬಡ್ಡಿ ಪಂದ್ಯಾಟPublished
9 months agoon
By
Akkare Newsಶ್ರೀ ದುರ್ಗಾ ಸ್ಪೋರ್ಟ್ಸ್ ಕ್ಲಬ್ ಪೆರಿಯಡ್ಕ ಉಪ್ಪಿನಂಗಡಿ ಪುತ್ತೂರು ಇದರ ಆಶ್ರಯದಲ್ಲಿ ಮಾರ್ಚ್ 16 ರಂದು ಶನಿವಾರ ಸರ್ವೋದಯ ಪ್ರೌಢಶಾಲೆ ಪೆರಿಯಡ್ಕ ಇದರ ವಠಾರದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಹಾಗೂ ಹಗ್ಗ ಜಗ್ಗಾಟ ನಡೆಯಲಿಕ್ಕಿದೆ.
ಶಾಸಕರು ರಾಜಕೀಯ ಮುಖಂಡರು ಧಾರ್ಮಿಕ ಮುಖಂಡರು ಆಗಮಿಸಲಿದ್ದಾರೆ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ