ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಾರ್ಚ್ 30,31, ರಂದು ನಡೆಯುವ ವಿಜಯ-ವಿಕ್ರಮ ಕಂಬಳೋತ್ಸವ 2024 ಇದರ ಆಮಂತ್ರಣವನ್ನು ಡಾ|ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ನೀಡಲಾಯಿತುPublished
9 months agoon
By
Akkare Newsಪುತ್ತೂರಿನ ಜನಪ್ರಿಯ ಶಾಸಕರಾದ ಮಾನ್ಯ ಶ್ರೀ ಅಶೋಕ್ ಕುಮಾರ ರೈ ಕೋಡಿಂಬಾಡಿ ಇವರ ಸಾರಥ್ಯದಲ್ಲಿ ದಿನಾಂಕ 30-03-2024 ನೇ ಶನಿವಾರದಂದು ನಡೆಯಲಿರುವ ವಿಜಯ-ವಿಕ್ರಮ ಕಂಬಳೋತ್ಸವದ ಆಮಂತ್ರಣವನ್ನು ಡಾ|ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ನೀಡಲಾಯಿತು
ಪುತ್ತೂರಿನ ಜನಪ್ರಿಯ ಶಾಸಕರಾದ ಮಾನ್ಯ ಶ್ರೀ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಇವರ ಸಾರಥ್ಯದಲ್ಲಿ ದಿನಾಂಕ 30/03/2024 ನೇ ಶನಿವಾರದಂದು ನಡೆಯಲಿರುವ ವಿಜಯ-ವಿಕ್ರಮ ಜೋಡುಕರೆ ಕಂಬಳದ ಉಬಾರ್ ಕಂಬಳೋತ್ಸವ-2024 ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಪರಮಪೂಜ್ಯ ರಾಜರ್ಷಿ ಪದ್ಮವಿಭೂಷಣ ಡಾ\ಡಿ.ವೀರೇಂದ್ರ ಹೆಗ್ಗಡೆ ಯವರಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ನಂದಾವರ ಉಮೇಶ್ ಶೆಣೈ ರಾಮನಗರ,ಕಾರ್ಯಾಧ್ಯಕ್ಷರಾದ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು,ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಬೆಳ್ಳಿಪ್ಪಾಡಿ-ಕೈಪಾ,ಉಪಾಧ್ಯಕ್ಷರಾದ ವಾರಿಸೇನ ಜೈನ್ ಕೋಡಿಯಾಡಿಗುತ್ತು,ಸಹ ಸಂಚಾಲಕರಾದ ಜಯಪ್ರಕಾಶ್ ಬದಿನಾರು,ಸಂಘಟನಾ ಕಾರ್ಯದರ್ಶಿ ಯೋಗೀಶ್.ಯಸ್.ಸಾಮಾನಿ,ಸಂಪಿಗೆದಡಿ-ಮಠಂತಬೆಟ್ಟು, ಕಾರ್ಯದರ್ಶಿ ಶಿವರಾಮ ಶೆಟ್ಟಿ ಗೋಳ್ತಮಜಲು ಮುಂತಾದವರು ಉಪಸ್ಥಿತರಿದ್ದರು. ವಿಜಯ-ವಿಕ್ರಮ ಜೋಡುಕರೆ ಕಂಬಳದ ಉಬಾರ್ ಕಂಬಳೋತ್ಸವ-_2024 ರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಪರಮಪೂಜ್ಯ ರಾಜರ್ಷಿ ಪದ್ಮವಿಭೂಷಣ ಡಾ\ಡಿ.ವೀರೇಂದ್ರ ಹೆಗ್ಗಡೆ ಯವರಿಗೆ ನೀಡಿದ ಸಂದರ್ಭ.
ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ನಂದಾವರ ಉಮೇಶ್ ಶೆಣೈ ರಾಮನಗರ,ಕಾರ್ಯಾಧ್ಯಕ್ಷರಾದ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು,ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಬೆಳ್ಳಿಪ್ಪಾಡಿ-ಕೈಪಾ,ಉಪಾಧ್ಯಕ್ಷರಾದ ವಾರಿಸೇನ ಜೈನ್ ಕೋಡಿಯಾಡಿಗುತ್ತು,ಸಹ ಸಂಚಾಲಕರಾದ ಜಯಪ್ರಕಾಶ್ ಬದಿನಾರು,ಸಂಘಟನಾ ಕಾರ್ಯದರ್ಶಿ ಯೋಗೀಶ್.ಯಸ್.ಸಾಮಾನಿ,ಸಂಪಿಗೆದಡಿ-ಮಠಂತಬೆಟ್ಟು, ಕಾರ್ಯದರ್ಶಿ ಶಿವರಾಮ ಶೆಟ್ಟಿ ಗೋಳ್ತಮಜಲು ಮುಂತಾದವರು ಉಪಸ್ಥಿತರಿದ್ದರು.