ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಾಮಾನ್ಯ ಸ್ಥಳೀಯ
26 ವರ್ಷಗಳ ಡೆಕ್ಕಾಜೆ- ಪರನೀರು ರಸ್ತೆ ಸಮಸ್ಯೆಯನ್ನು ಇತ್ಯರ್ಥಗೊಳಿಸಿದ ಶಾಸಕರು ಇಂದು ನೂತನವಾಗಿ ನಿರ್ಮಿಸಿದ ರಸ್ತೆಯ ವೀಕ್ಷಣೆ.Published
9 months agoon
By
Akkare Newsಪುತ್ತೂರು,ಮಾ19 : ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಡೆಕ್ಕಾಜೆ -ಪರನೀರು ರಸ್ತೆಯು ಕಳೆದ 26 ವರ್ಷಗಳಿಂದ ತಕರಾರಿನಲ್ಲಿದ್ದು ಇದೀಗ ಪುತ್ತೂರಿನ ನೂತನ ಶಾಸಕರಾದ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಹಾಗೂ
ಕೋಡಿಂಬಾಡಿ ಗ್ರಾಮ ಪಂಚಾಯಿತಿನ ಉಪಾಧ್ಯಕ್ಷರಾದ ಜಯಪ್ರಕಾಶ್ ಅವರ ಮುಂದಾಲತ್ವದಲ್ಲಿ ರಸ್ತೆಯನ್ನು ಸೌಹಾರ್ದ ರೀತಿಯಲ್ಲಿ ಬಗೆಹರಿಸಿ ಆರು ಮನೆಗಳಿಗೆ ನೂತನವಾಗಿ ರಸ್ತೆಯನ್ನು ನಿರ್ಮಿಸಿ, ಇಂದು ರಸ್ತೆಯ ವೀಕ್ಷಣೆಯನ್ನು ಮಾಡಲಿದ್ದಾರೆ.