ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಸದಾನಂದ ಗೌಡ ಗೆ ಮುಚ್ಚಿದ ಕಾಂಗ್ರೆಸ್ ಬಾಗಿಲು: ಕಾಂಗ್ರೆಸ್ ಸೇರಲ್ಲ,ಬಿಜೆಪಿ ಶುದ್ಧೀಕರಣ ಮಾಡುತ್ತೇನೆಂದು ಮಾತು ಬದಲಿಸಿದ ಮಾಜಿ ಮುಖ್ಯಮಂತ್ರಿ !!!Published
9 months agoon
By
Akkare Newsಬೆಂಗಳೂರು: ನನಗೆ ಕಾಂಗ್ರೆಸ್ ನಿಂದ ಆಹ್ವಾನ ಬಂದಿರುವುದು ಸತ್ಯ ಆದರೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆ ಸೇರುವುದಿಲ್ಲ ಎಂದು ಸದಾನಂದ ಗೌಡ ಹೇಳಿದ್ದಾರೆ.
ಗುರುವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿಯೂ ತಮ್ಮ ಕುಟುಂಬ ಮತ್ತು ಚೇಲಾಗಳಿಗೆ ಸೀಮಿತವಾಗಿದ್ದು, ಇದು ಬದಲಾಗಬೇಕಾಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮುಂದಿನ ನಡೆ ಏನು ಎಂದು ಹಲವರು ನನಗೆ ಕೇಳಿದ್ದಾರೆ. ನನಗೆ ಬಿಜೆಪಿ ಟಿಕೆಟ್ ತಪ್ಪಿದ್ದಕ್ಕೆ ನೋವಾಗಿದೆ. ಆದರೆ ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷವನ್ನು ತೊರೆಯುವುದಿಲ್ಲ ಮುಂದೆ ನನ್ನ ಮುಖ್ಯ ಉದ್ದೇಶ ಕರ್ನಾಟಕ ರಾಜ್ಯದಲ್ಲಿ ಬಿಜೆಪಿಯನ್ನು ಶುದ್ದೀಕರಣ ಮಾಡುವುದು ಎಂದರು.