ಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಷ್ಟ್ರೀಯ ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಪುತ್ತೂರು ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ವಿದ್ಯಾರ್ಥಿ ಪರ ನಾಯಕ ಎಡ್ವರ್ಡ್ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆPublished
9 months agoon
By
Akkare Newsಪುತ್ತೂರು ಮಾ, 22:ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಪುತ್ತೂರು ವಿಧಾನ ಸಭಾ ಕ್ಷೇತ್ರ ದ ನೂತನ ಅಧ್ಯಕ್ಷ ರಾಗಿ ಎಡ್ವರ್ಡ್ ರವರನ್ನು ಆಯ್ಕೆ ಮಾಡಲಾಯಿತು.ಜಿಲ್ಲಾ ಉಸ್ತುವಾರಿ ಝಕೀರ್ ಹುಸೈನ್ ಮತ್ತು ಭರತ್ ರಾಮ್ ರವರು ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಪುತ್ತೂರಿನ ಸರಕಾರಿ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿರುವ ಎಡ್ವರ್ಡ್, NSUI ವಿದ್ಯಾರ್ಥಿ ಸಂಘಟನೆಯಲ್ಲಿ 6 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಸಂಘಟನೆ ಮಾಡುವಲ್ಲಿ ಇವರ ಛಲ ಗುರುತಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಪುತ್ತೂರಿನ ವಿವಿದೆಡೆ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ ಎದುರಾದಾಗ ಮುಂದೆ ಬಂದು ಈ ಬಗ್ಗೆ KSRTC ಪ್ರಮುಖರ ಜೊತೆ ಮಾತನಾಡಿ, ಹೆಚ್ಚುವರಿ ಬಸ್ ಗಳಿಗಾಗಿ ಕೊನೆವರೆಗೂ ಹೋರಾಟ ನಡೆಸಿದ ಕೀರ್ತಿ ಇವರಿಗಿದೆ. ಹಲವು ವಿದ್ಯಾರ್ಥಿಗಳಿಗೆ ವಿವಿಧ ರೀತಿಯಲ್ಲಿ ಸಮಸ್ಯೆಗಳು ಎದುರಾದಾಗ ಅವರ ಪರ ನಿಂತು ನ್ಯಾಯ ಒದಗಿಸುವಲ್ಲಿ ಯಶಸ್ವಿಯಾದ ಎಡ್ವರ್ಡ್ ರವರು ಪುತ್ತೂರಿನ ಅಧ್ಯಕ್ಷರಾಗಿರುವುದು NSUI ಕಾರ್ಯಕರ್ತರಲ್ಲಿ ಸಂತಸ ಮೂಡಿದೆ.